Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಶೇ.10 ಡಿವಿಡೆಂಡ್ ಘೋಷಣೆ
    News

    ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಶೇ.10 ಡಿವಿಡೆಂಡ್ ಘೋಷಣೆ

    adminBy adminSeptember 16, 2024

    ಮಂಗಳೂರು: ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ನಿಯಮಿತ ಇದರ 5ನೇ ಸರ್ವ ಸದಸ್ಯರ ಮಹಾಸಭೆ ಮಂಗಳೂರು ನಗರದ ಮಣ್ಣಗುಡ್ಡೆಯಲ್ಲಿರುವ ರೋಟರಿ ಬಾಲಭವನದಲ್ಲಿ ಭಾನುವಾರ ಜರಗಿತು.https://chat.whatsapp.com/Ge11n7QCiMj5QyPvCc0H19

    ಸಭೆಯಲ್ಲಿ ಅಧ್ಯಕ್ಷ ರವೀಂದ್ರನಾಥ್ ಶೆಟ್ಟಿ ಮತ್ತು ನಿರ್ದೇಶಕರಾದ ಕೆ.ಟಿ ರೈ, ಟಿ.ವಿ ರೈ, ನರೇಂದ್ರನಾಥ್ ಕಾಮತ್, ಶಾಲಿನಿ ಶೆಟ್ಟಿ, ಶಾಮಸುಂದರ ರಾವ್, ಪ್ರೇಮನಾಥ್, ಜೆ.ವಿ ಶೆಟ್ಟಿ ಸದಾಶಿವ ವಿ.ಎಸ್, ಯೋಗೀಶ್ ಭಟ್ ಉಪಸ್ಥಿತರಿದ್ದರು. ಸಭೆಯಲ್ಲಿ ಸದಸ್ಯರಿಗೆ 2023 -2024ನೇ ಸಾಲಿನ ಶೇಕಡಾ 10 ಲಾಭಾಂಶ ಘೋಷಣೆ ಮಾಡಲಾಯಿತು.

    Banking Cooperative Souharda Sahakari Spandana Spandana Cooperative Spandana NEws Spandana Trust
    Previous Articleಮಾನ್ವಿ ಪಟ್ಟಣದ ಶಿವಪ್ರಿಯ ಪತ್ತಿನ ಸಹಕಾರಿಗೆ 70.60 ಲಕ್ಷ ರೂ. ನಿವ್ವಳ ಲಾಭ
    Next Article ಸೆ.21ರಂದು ಬಳ್ಳಾರಿಯ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.