Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    News

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    adminBy adminSeptember 23, 2024

    ಮಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಭಾನುವಾರ ಮಂಗಳೂರಿನ ಯೆಯ್ಯಾಡಿಯ ಪ್ರಧಾನ ಕಚೇರಿಯಲ್ಲಿ ಸಹಕಾರಿಯ ಅಧ್ಯಕ್ಷ ಉರ್ಬನ್ ಪಿಂಟೋ ಅಧ್ಯಕ್ಷತೆಯಲ್ಲಿ ಜರುಗಿತು.

    https://chat.whatsapp.com/Ge11n7QCiMj5QyPvCc0H19

    ಸಹಕಾರಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಯಾ ಸುಧಾಕರ್‌ವಾರ್ಷಿಕ ವರದಿ ಮಂಡಿಸಿದರು. ಸಹಕಾರಿಯ ಉಪಾಧ್ಯಕ್ಷ ಸದಾಶಿವ ಬಂಗೇರ ಸ್ವಾಗತಿಸಿದರು. ನಿರ್ದೇಶಕರಾದ ಶೈಲೇಶ್‌ಮಲ್ಯ, ಕುಶಲ್‌ಪೂಜಾರಿ, ಸುಬ್ರಹ್ಮಣ್ಯ ರಾವ್‌ಪಿ., ನವೀನ್‌ಚಂದ್ರ, ರವಿಪ್ರಸಾದ್‌ ಶೆಟ್ಟಿ, ರವಿ ಸುವರ್ಣ, ಎಡ್ವರ್ಡ್‌ಸಿಕ್ವೇರ, ಅಶೋಕ್‌ಕುಮಾರ್‌, ದಿನೇಶ್‌ರಾವ್‌, ಆರ್‌.ಕೆ.ಪುರುಷೋತ್ತಮ, ಸುರೇಖಾ ಪುರುಷೋತ್ತಮ ಉಪಸ್ಥಿತರಿದ್ದರು. ರವಿಪ್ರಸಾದ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಕುಶಲ್‌ ಪೂಜಾರಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Karnataka Rajya Samyukta Souharda Sahakari Sahakara Spandana Spandana NEws Urban Pinto
    Previous Articleನಂದಿನಿ  ಪತ್ತಿನ  ಸಹಕಾರ  ಸಂಘ ಕಟೀಲು ಶೇ.10 ಡಿವಿಡೆಂಡ್ ಘೋಷಣೆ
    Next Article ನವಮೈತ್ರಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.