ಮಂಗಳೂರು: ಪ್ರೇರಣಾ ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ ಮಂಗಳವಾರ ನಡೆಯಿತು.

ಅಧ್ಯಕ್ಷೆ ಫ್ಲೇವಿ ಡಿಸೋಜ, ಉಪಾಧ್ಯಕ್ಷೆ ಸುನೀತಾ ನಾಯ್ಕ್ ಹಾಗೂ12 ಜನ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ಮತ್ತು ವ್ಯವಸ್ಥಾಪಕಿ ಸವಿತಾ ಎಸ್ ಉಪಸ್ಥಿತರಿದ್ದರು.