Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಿರೇಕೆರೂರು ಟಿಎಪಿಸಿಎಂಎಸ್ ವಾರ್ಷಿಕ ಮಹಾಸಭೆ
    News

    ಹಿರೇಕೆರೂರು ಟಿಎಪಿಸಿಎಂಎಸ್ ವಾರ್ಷಿಕ ಮಹಾಸಭೆ

    adminBy adminSeptember 25, 2024

    ರಾಜ್ಯದಲ್ಲಿಯೇ ಮಾದರಿಯಾಗಿ ಬೆಳೆದಿರುವ ಸಂಸ್ಥೆ: ಯು.ಎಸ್‌. ಕಳಗೊಂಡದ ಬಣ್ಣನೆ

    ಹಿರೇಕೆರೂರು: ಹಿರೇಕೆರೂರು ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ ರೈತರ ಏಳಿಗೆಗೆ ಸೇವೆ ಸಲ್ಲಿಸುತ್ತ ಪ್ರತಿವರ್ಷ ಅಭಿವೃದ್ಧಿ ಪಥದತ್ತ ಸಾಗಿ ಹೆಮ್ಮರವಾಗಿ ಬೆಳೆದು ಬಂದಿದೆ ಎಂದು ಟಿಎಪಿಸಿಎಂಎಸ್ ಉಪಾಧ್ಯಕ್ಷ ಯು.ಎಸ್‌. ಕಳಗೊಂಡದ ಹೇಳಿದರು.

    https://chat.whatsapp.com/Ge11n7QCiMj5QyPvCc0H19
    ಹಿರೇಕೆರೂರು ಟಿಎಪಿಸಿಎಂಎಸ್‌ನ ೬೩ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಟಿಎಪಿಸಿಎಂಎಸ್ 1959ರಲ್ಲಿ ದಿ.ಬಿ.ಜಿ.ಬಣಕಾರ ನೇತೃತ್ವದಲ್ಲಿ ತಾಲೂಕಿನ ಸಹಕಾರಿಗಳ ಸಹಕಾರದಿಂದ 75 ಸದಸ್ಯರಿಂದ 7,845 ರೂ. ಬಂಡವಾಳದಿಂದ ಆರಂಭಗೊಂಡ ಸಂಘವು ಹೆಮ್ಮರವಾಗಿ ಬೆಳೆದು ರೈತರ ಪಾಲಿಗೆ ವರದಾನವಾಗಿದೆ. ಗೊಬ್ಬರ, ಡೀಸೆಲ್, ಪೆಟ್ರೋಲ್ ಮತ್ತು ರೈತರಿಗೆ ಕಾಲಕಾಲಕ್ಕೆ ವ್ಯವಸಾಯದ ಪೂರಕ ಸಾಮಗ್ರಿಗಳನ್ನು ಒದಗಿಸಿ ರಾಜ್ಯದಲ್ಲಿಯೇ ಮಾದರಿಯಾಗಿ ಬೆಳೆದಿರುವ ಏಕೈಕ ಸಂಸ್ಥೆಯಾಗಿದೆ’ ಎಂದು ಬಣ್ಣಿಸಿದರು.


    ಸಂಘದ ಪ್ರಧಾನ ವ್ಯವಸ್ಥಾಪಕ ಬಿ.ಜಿ.ಬಣಕಾರ ವಾರ್ಷಿಕ ವರದಿ ಓದಿದರು. ಸಭೆಯಲ್ಲಿ ಸಂಘದ ಆಡಳಿತ ಮಂಡಳಿ ನಿರ್ದೇಶಕರಾದ ಎಸ್‌.ಬಿ.ತಿಪ್ಪಣ್ಣನವರ, ಆ‌ರ್.ಎಸ್.ಪಾಟೀಲ, ಮಹೇಶ ಗುಬ್ಬಿ, ಎನ್‌.ವೈ.ಲೆಕ್ಕಪ್ಪಳವರ, ಭೀಮಪ್ಪ ಯತ್ತಿನಹಳ್ಳಿ, ಹೂವಪ್ಪ ಕವಲಿ, ಎಸ್.ಆರ್.ಹೊಂಡದ, ಮಂಜುಳಾ ಬಾಳಿಕಾಯಿ, ಜೆ.ಬಿ.ಸನ್ನೇರ, ಎಂ.ಎಚ್.ಪಾಟೀಲ, ಸಿಇಎಸ್ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಜೆ.ಬಿ.ತಂಬಾಕದ, ಆಡಳಿತಾಧಿಕಾರಿ ಎಸ್‌.ವೀರಭದ್ರಯ್ಯ, ಹನುಮಂತಪ್ಪ ಹಡಗದ, ಚಂದ್ರಶೇಖರಪ್ಪ ತುಮ್ಮಿನಕಟ್ಟಿ, ಪ್ರಾಚಾರ್ಯ ಎಸ್.ಬಿ.ಚನ್ನಗೌಡ್ರ, ಬಿ.ಪಿ.ಹಳ್ಳೇರ, ಉಪನ್ಯಾಸಕ ರಾಜು ಕರೇಗೌಡ್ರ, ಟಿಎಪಿಸಿಎಂಎಸ್‌ನ ಸಹಾಯಕ ವ್ಯವಸ್ಥಾಪಕ ಅರುಣಕುಮಾರ ಬಸನಗೌಡ್ರ ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    B.G Banakara Banking Cooperative Cooperative Registrar Hirekeruru TAPCMS Souharda Sahakari Spandana Spandana Cooperative Spandana NEws
    Previous Articleಪ್ರೇರಣಾ ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮಹಾಸಭೆ
    Next Article ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.