Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹೋಲಿಕ್ರಾಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶೇಕಡಾ 8.5 ಡಿವಿಡೆಂಡ್‌
    News

    ಹೋಲಿಕ್ರಾಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶೇಕಡಾ 8.5 ಡಿವಿಡೆಂಡ್‌

    adminBy adminSeptember 26, 2024

    ಬೈಂದೂರು: ಹೋಲಿಕ್ರಾಸ್ ಸೌಹಾರ್ದ‌ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಇದರ 2023-24ನೇ ಸಾಲಿನ ಸಾಮಾನ್ಯ ಸಭೆಯು ಬುಧವಾರ ಬೈಂದೂರಿನ ಸಹಕಾರಿಯ ಪ್ರಧಾನ ಕಛೇರಿ ವಠಾರದಲ್ಲಿ ನಡೆಯಿತು.

    ಸಹಕಾರಿಯ ಅಧ್ಯಕ್ಷ ದ್ಯಾನೆಲ್ ನಜರೆತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆಯು ಬೆಳೆಯಲು ಸಿಬ್ಬಂದಿಗಳ ನಗುಮೊಗದ ಸೇವೆ ಹಾಗೂ ತಾಳ್ಮೆಯೇ ಕಾರಣ. ಸಹಕಾರಿಯ ಸದಸ್ಯರಿಗೆ ಸಕಾಲದಲ್ಲಿ ತ್ವರಿತ ಸೇವೆ ಒದಗಿಸುವುದೇ ನಮ್ಮ ಧ್ಯೇಯ. ಈಗಾಗಲೇ ನಾವು ಎರಡು ಶಾಖೆಗಳನ್ನು ಪ್ರಾರಂಭಿಸಿದ್ದು ಮುಂದಿನ ತಿಂಗಳ ಮೊದಲ ವಾರದಲ್ಲಿ ಸಂತೆಕಟ್ಟೆಯಲ್ಲಿ ನೂತನ ಶಾಖೆ ತೆರೆಯುವುದಾಗಿ ತಿಳಿಸಿದರು. ಈ ವರ್ಷ ಎ ತರಗತಿಯ ಸದಸ್ಯರಿಗೆ 8.5% ಡಿವಿಡೆಂಡ್ (ಲಾಭಾಂಶ ) ನೀಡುವುದಾಗಿ ಘೋಷಿಸಲಾಯಿತು.

    https://chat.whatsapp.com/Ge11n7QCiMj5QyPvCc0H19

    ಸಹಕಾರಿಯ ನಿರ್ದೇಶಕರಾದ ಜೆಸಿಂತಾ ಡಿ ನಜರೆತ್, ಮಥಾಯಸ್ ರೆಬೆಲ್ಲೋ, ಫ್ಲಾವಿಯಾ ರೆಬೆಲ್ಲೋ, ರೀನಾ ವಿಲ್ಸನ್ ಗೋಮ್ಸ್, ಬ್ರಾಯನ್ ಡುಮಿಂಗ್ ಡಯಾಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಲಿಯಂ ಗೋಮ್ಸ್, ಉಪ್ಪುಂದ ಶಾಖೆಯ ಶಾಖಾ ವ್ಯವಸ್ಥಾಪಕ ಉದಯ ಎಸ್., ತ್ರಾಸಿ ಶಾಖೆಯ ಶಾಖಾ ವ್ಯವಸ್ಥಾಪಕ ಚೇತನ್ ಸೀತಾರಾಮ್ ಗೌಡ ಉಪಸ್ಥಿತರಿದ್ದರು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.
    ಅನುರಾಧಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಲಿಯಂ ಗೋಮ್ಸ್ ವರದಿ ವಾಚಿಸಿದರು. ನಾಗಶ್ರೀ ಸ್ವಾಗತಿಸಿ, ನಾಗರತ್ನ ವಂದಸಿದರು. ಸಹಕಾರಿಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Byndoor Cooperative Cooperative Department Dyanel Nazareth Holycross Credit Co operative Society Souharda Sahakari Spandana Spandana Cooperative Spandana NEws
    Previous Articleಮಹಿಳಾ ಅಭ್ಯುದಯ ಸೌಹಾರ್ದ ಸಹಕಾರಿಯ 14ನೇ ವಾರ್ಷಿಕ ಮಹಾಸಭೆ
    Next Article ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.