Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸೊಸೈಟಿಯಿಂದ ವಾಟರ್ ಪ್ರೂಫ್ ಸ್ಕೂಲ್ ಬ್ಯಾಗ್ ವಿತರಣೆ
    News

    ಶ್ರೀಶಾ ಸೌಹಾರ್ದ ಸೊಸೈಟಿಯಿಂದ ವಾಟರ್ ಪ್ರೂಫ್ ಸ್ಕೂಲ್ ಬ್ಯಾಗ್ ವಿತರಣೆ

    adminBy adminSeptember 27, 2024

    ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಮಂಗಳೂರಿನ ಬಿಜೈ ಕಾಪಿಕಾಡ್‌ನಲ್ಲಿನ ಸರ್ಕಾರಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉತ್ತಮ ಗುಣಮಟ್ಟದ ವಾಟರ್ ಪ್ರೂಫ್ ಸ್ಕೂಲ್ ಬ್ಯಾಗ್‌ಗಳನ್ನು ಶುಕ್ರವಾರ ಹಸ್ತಾಂತರಿಸಲಾಯಿತು.

    https://chat.whatsapp.com/Ge11n7QCiMj5QyPvCc0H19

    ಶಾಲೆಯ ಶಿಕ್ಷಕ ವೃಂದ ಹಾಗೂ ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್‌.ಗುರುರಾಜ್‌, ಸಿಇಒ ಚಿತ್ರಾ ಸಹಕರಿಸಿದರು. ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಸಾಂಕೇತಿಕವಾಗಿ ಶಾಲೆಯ ಮುಖ್ಯ ಶಿಕ್ಷಕಿಗೆ ನಾಲ್ಕು ಬ್ಯಾಗ್‌ಗಳನ್ನು ನೀಡಲಾಗಿತ್ತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bejai Kapikad school Cooperative Department M S Gururaj Shreesha Souharda Co Operative Society Souharda Sahakari Spandana NEws
    Previous Articleಬೋಳಾರ ಸೌಹಾರ್ದ ಕೋಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ
    Next Article ಬ್ರಹ್ಮಾವರದ ಸ್ನೇಹಾಲಯಕ್ಕೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕೊಡುಗೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.