Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಹದಿನಾರು ಪಟ್ಣ ಮೀನುಗಾರಿಕಾ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘ ಶೇ.20 ಡಿವಿಡೆಂಡ್ ಘೋಷಣೆ
    News

    ಮಂಗಳೂರು ಹದಿನಾರು ಪಟ್ಣ ಮೀನುಗಾರಿಕಾ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘ ಶೇ.20 ಡಿವಿಡೆಂಡ್ ಘೋಷಣೆ

    adminBy adminSeptember 30, 2024

    ಮಂಗಳೂರು: ಮಂಗಳೂರು ಹದಿನಾರು ಪಟ್ಣ ಮೀನುಗಾರಿಕಾ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾನ್ಯ ಸಭೆ ಇತ್ತೀಚೆಗೆ ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಮತ್ಸ್ಯಗಂಧ ಕಟ್ಟಡದ ಸಭಾಂಗಣದಲ್ಲಿ ಅಧ್ಯಕ್ಷ ಕುಲಶೇಖರ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

    https://chat.whatsapp.com/Ge11n7QCiMj5QyPvCc0H19
    ಅಧ್ಯಕ್ಷ ಕುಲಶೇಖರ ಪುತ್ರನ್‌ ಸ್ವಾಗತಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಹಕಾರಿಯ ಉಪಾಧ್ಯಕ್ಷ ಅಮಿತ್ರ ಸುವರ್ಣ, ಆಡಳಿತ ಮಂಡಳಿಯ ಸದಸ್ಯರಾದ ಹೇಮಚಂದ್ರ ಸಾಲ್ಯಾನ್, ಮಾಧವ ಪುತ್ರನ್ ಕುದ್ರೋಳಿ, ನವೀನ್ ಕರ್ಕೇರ, ಶ್ಯಾಮಸುಂದರ್ ಕಾಂಚನ್, ಧನಪಾಲ ಕೋಟ್ಯಾನ್, ಹರಿಶ್ಚಂದ್ರ ಮೆಂಡನ್, ಯಶವಂತ ಪಿ. ಅಮೀನ್ ಉಳ್ಳಾಲ, ಓಂದಾಸ್ ಬೆಂಗ್ರೆ, ಚಂದ್ರರಾಮ ಸುವರ್ಣ, ಮೀರಾ ಕೆ. ಕರ್ಕೇರ ಉಪಸ್ಥಿತರಿದ್ದರು.

    ಸಹಕಾರಿಯು ಗತ ವರ್ಷದಲ್ಲಿ 8,77,06,065.00 ರೂ. ವ್ಯವಹಾರ ನಡೆಸಿದ್ದು 10,65,650.71 ರೂ. ನಿವ್ವಳ ಲಾಭ ಗಳಿಸಿತ್ತು. ವರದಿ ವರ್ಷದಲ್ಲಿ 11,46,80,540.00 ರೂ. ವ್ಯವಹಾರ ನಡೆಸಿದ್ದು 17,74,648.00 ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಘೋಷಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Hadinarupatna Meenugarika Souharda Sahakari Sahakara Spandana Souharda Sahakari
    Previous Articleಬ್ರಹ್ಮಾವರದ ಸ್ನೇಹಾಲಯಕ್ಕೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕೊಡುಗೆ
    Next Article ಬೊಳುವಾರಿನಲ್ಲಿ ನೇತ್ರ, ಹೃದಯ ಉಚಿತ ತಪಾಸಣೆ, ರಕ್ತದಾನ ಶಿಬಿರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.