Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ 10ನೇ ಶಾಖೆ ಗ್ರಾಮಚಾವಡಿಯಲ್ಲಿ ಆರಂಭ
    News

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ 10ನೇ ಶಾಖೆ ಗ್ರಾಮಚಾವಡಿಯಲ್ಲಿ ಆರಂಭ

    adminBy adminOctober 14, 2024

    ಉಳ್ಳಾಲ: ಬಿ.ಸಿ.ರೋಡ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಸಹಕಾರಿ ಸಂಘದ 10ನೇ ಶಾಖೆ ಭಾನುವಾರ ಫಜೀರು ಗ್ರಾಮದ “ಆಶೀರ್ವಾದ್ ಕಾಂಪ್ಲೆಕ್ಸ್”ನ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು.

    https://chat.whatsapp.com/Ge11n7QCiMj5QyPvCc0H19
    ಮರ್ಸಿ ಶೇರ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿ.ಎ. ಮ್ಯಾಕ್ಸಿಮ್ ಎಂ..ಫೆರ್ನಾಂಡಿಸ್ ಉದ್ಘಾಟಿಸಿದರು. ಚರ್ಚ್ ಧರ್ಮಗುರು ಫಾ।ಆಲ್ಬನ್ ಡಿಸೋಜ ಆಶೀರ್ವಚನ ನೀಡಿದರು. ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಕೆ.ರವೀಂದ್ರ ರೈ ಭದ್ರತಾ ಕೊಠಡಿ ಉದ್ಘಾಟಿಸಿದರು. ಫಜೀರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಫ್ಲೋರಿನ್ ಡಿಸೋಜ ಗಣಕಯಂತ್ರ ಉದ್ಘಾಟಿಸಿದರು.

    ಫಜೀರು ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ವಲೇರಿಯನ್ ಡಿಸೋಜ, ಕಟ್ಟಡ ಮಾಲೀಕ ಗ್ಲೆನ್ಸಿಲ್ ಅರುಣ್ ರೋಚ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೊ ಅಧ್ಯಕ್ಷತೆ ವಹಿಸಿದ್ದರು. ನೂತನ ಶಾಖೆಗೆ ರೂ. 1.10 ಕೋಟಿ ಠೇವಣಿ ಸಂಗ್ರಹಗೊಂಡಿದ್ದು, ಅತಿಥಿ ಗಣ್ಯರ ಸಮ್ಮುಖದಲ್ಲಿ ಠೇವಣಿ ಪತ್ರಗಳನ್ನು ಠೇವಣಿದಾರರಿಗೆ ವಿತರಿಸಲಾಯಿತು.
    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲಿನ್‌ ಗ್ರೇಸಿ ಡಿಸೋಜ ಸಂಸ್ಥೆ ನಡೆದು ಬಂದ ದಾರಿಯ ಸಂಕ್ಷಿಪ್ತ ವರದಿ ಮಂಡಿಸಿದರು. ಸಿ.ಎ. ಮ್ಯಾಕ್ಸಿಮ್ ಎಂ.ಫೆರ್ನಾಂಡಿದ್ ಉಳಿತಾಯದ ಮಹತ್ವ ತಿಳಿಸಿ ಶಾಖೆ ಪ್ರಗತಿ ಹೊಂದಲು ಎಲ್ಲರ ಸಹಕಾರ ಕೋರಿ ಶುಭ ಹಾರೈಸಿದರು. ಫಾ।ಆಲ್ಬನ್‌ ಡಿಸೋಜ ದೇವರ ಆಶೀರ್ವಾದ ಕೋರಿ ಶಾಖೆ ಯಶಸ್ವಿಯಾಗಲು ಹಾರೈಸಿದರು. ಸಂಘದ ನಿರ್ದೇಶಕ ಎವಿನ್ ಲೋಬೊ ವಂದಿಸಿದರು. ಸಿಬ್ಬಂದಿ ಡೆಲ್ಸನ್ ರೋಯಲ್ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bantwala Catholic Credit Cooperative Society C A Maxim M Fernandis Cooperative Cooperative Department Father Albun Dsouza Gramachavadi Jeevan Loyd Pinto Souharda Sahakari Spandana NEws
    Previous Articleಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಮಹಾಸಭೆ
    Next Article ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ರಾಮಕೃಷ್ಣ ಆಶ್ರಮಕ್ಕೆ ಕೊಡುಗೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.