Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿಯಿಂದ ದಸರಾ ಆಚರಣೆ
    News

    ಮಂಗಳೂರು ಸೌಹಾರ್ದ ಸಹಕಾರಿಯಿಂದ ದಸರಾ ಆಚರಣೆ

    adminBy adminOctober 14, 2024

    ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ನಿಯಮಿತದ 15ನೇ ವಾರ್ಷಿಕೋತ್ಸವ ದಸರಾ ನಾಡಹಬ್ಬ ಆಚರಣೆಯ ಜೊತೆಗೆ ಭಾನುವಾರ ಮಂಗಳೂರು ಸ್ಟೋರ್‌ ಸಭಾಂಗಣದಲ್ಲಿ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಸಹಕಾರಿಯ ಅಧ್ಯಕ್ಷ, ಮಂಗಳೂರಿನ ಮಾಜಿ ಮೇಯರ್‌ ಕೆ.ಭಾಸ್ಕರ್‌ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಧನ್ವಿ ರಾವ್‌ ದೇವರ ಸ್ತುತಿ ಮಾಡಿದರು. ಹಿರಿಯ ಸಾಧಕರಾದ ಆನಂದ ಸೋನ್ಸ್‌ ಅವರನ್ನು ಅಭಿನಂದಿಸಲಾಯಿತು. ಅಂತಾರಾಷ್ಟ್ರೀಯ ಕ್ರೀಡಾಪಟು, ರಾಮಕ್ಷತ್ರಿಯ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಪ್ರಶಾಂತ್‌ ಮತ್ತು ಎನ್‌ಆರ್‌ಐ ರವೀಂದ್ರ ಬೇಕಲ್‌, ಸುಂದರ ಸಾಲ್ಯಾನ್‌ ಮುಖ್ಯ ಅತಿಥಿಗಳಾಗಿದ್ದರು.

    ಸಹಕಾರಿಯ ನಿರ್ದೇಶಕರಾದ ವಿಜೇತಾ ಎಸ್‌.ರಾವ್‌, ಲತಾ ಎನ್‌.ಆಳ್ವ, ಸುಪ್ರಿತಾ ಜೆ.ಕೆ, ಕೃಷ್ಣ ಭಟ್‌, ಪೂರ್ಣಿಮಾ ಬಿ.ರಾವ್‌, ಸದಸ್ಯರಾದ ಉಮೇಶ ಬಾಬುಗುಡ್ಡ, ಜಾನ್ಸನ್‌ ಮಾಬೆನ್‌, ರಾಜಶೇಖರ್‌, ರತನ್‌ಕುಮಾರ್‌ ಮೊದಲಾದವರು ಸಹಕರಿಸಿದರು. ಸಹಕಾರಿಯ ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್‌ ಕಾರ್ಯಕ್ರಮ ಸಂಯೋಜಿಸಿದ್ದರು. ನಿರ್ದೇಶಕ ಸದಾಶಿವ ಅಮೀನ್‌ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department Cooperative Registrar Dasara K.Bhaskar Rao Mangalore Souharda Sahakari Sangha Sahakara Spandana Spandana NEws
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ರಾಮಕೃಷ್ಣ ಆಶ್ರಮಕ್ಕೆ ಕೊಡುಗೆ
    Next Article ಕೋಆಪರೇಟಿವ್‌ ಸೂಪರ್‌ ಮಾರ್ಕೆಟ್‌ ಗುಜ್ಕೋ ಮಾಲ್‌ ಆರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.