Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಹಿಳಾ ನಿರ್ದೇಶಕರಿಗೆ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ
    News

    ಮಹಿಳಾ ನಿರ್ದೇಶಕರಿಗೆ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ

    adminBy adminOctober 21, 2024

    ಶಿಕಾರಿಪುರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಬೆಂಗಳೂರು ಮಹಿಳಾ ಪದವೀಧರ ಸಹಕಾರ ಸಂಘ ಶಿಕಾರಿಪುರ ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಮಹಿಳಾ ಪದವೀಧರರಿಗೆ ಮತ್ತು ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ಒಂದು ದಿನದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮವನ್ನು ಶಿಕಾರಿಪುರದ ಬನಸಿರಿ ಸಭಾಂಗಣದಲ್ಲಿ ಮಂಗಳ ವಿಶ್ವೇಶ್ವರಯ್ಯ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಸಲಾಯಿತು.

    https://chat.whatsapp.com/Ge11n7QCiMj5QyPvCc0H19
    ಸಹಕಾರಿ ಅಭಿವೃದ್ಧಿ ಅಧಿಕಾರಿ ಅರವಿಂದ್ ಯುಎನ್ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಲದ ಅಧ್ಯಕ್ಷ ಡಾಕ್ಟರ್ ಬಿ.ಡಿ ಭೂಕಾಂತ್, ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾಮಂಡಳದ ಉಪಾಧ್ಯಕ್ಷೆ ಶಾಂತಲಾ ಭೂಕಾಂತ್, ನಿರ್ದೇಶಕರಾದ ಕವಿತಾ ಸುರೇಶ್, ಶಶಿಕಲಾ ರುದ್ರೇಶ್, ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿಎಲ್ ಬಸವರಾಜ್, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಮಮತಾ ಚಂದ್ರಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್ ಎ.ಬಿ, ಶಿಕಾರಿಪುರ ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘದ ಅಧ್ಯಕ್ಷ ಎಂ.ಮೌನೇಶ್ವರಪ್ಪ, ಚಲನಚಿತ್ರ ಮಹಾಮಂಡಳ ನಿರ್ದೇಶಕ ಟಿ.ಬಿ ತೀರ್ಥಪ್ರಸನ್ನ ಮುಖ್ಯ ಅತಿಥಿಗಳಾಗಿದ್ದರು.


    ಮಹಿಳಾ ಪದವೀಧರರ ಸಹಕಾರ ಸಂಘದ ನಿರ್ದೇಶಕಿ ಶೈಲಜಾ ಬಸವರಾಜ ಪ್ರಾರ್ಥಿಸಿದರು, ಪದ್ಮಾವತಿ ಮಂಜಪ್ಪ ಸ್ವಾಗತಿಸಿದರು, ಗೀತಾ ಸತೀಶ್ ವಂದಿಸಿದರು, ಗೀತಾ ಪ್ರಕಾಶ್ ಕಾರ್ಯ್ರಕಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Dr.B D Bhukanth Karnataka Rajya Mahila Sahakara Mahamandala Mahila padaveedhara Sahakara Sangha Shikaripura Souharda Sahakari Spandana Cooperative Spandana NEws
    Previous Articleಜನರಿಗೆ ಅನುಕೂಲಕರವಾಗಿ ಆತ್ಮಶಕ್ತಿ ಸಹಕಾರಿ ಕೆಲಸ
    Next Article ಭದ್ರತೆಯ ನಿಟ್ಟಿನಲ್ಲಿ ಅಲಾರಮ್‌ ವ್ಯವಸ್ಥೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.