Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಪ್ರಣವ ಸೌಹಾರ್ದದ ಅಧ್ಯಕ್ಷ ಜಿ.ಆರ್ ಪ್ರಸಾದ್ ಆಯ್ಕೆ
    News

    ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಪ್ರಣವ ಸೌಹಾರ್ದದ ಅಧ್ಯಕ್ಷ ಜಿ.ಆರ್ ಪ್ರಸಾದ್ ಆಯ್ಕೆ

    adminBy adminOctober 22, 2024

    ಮಂಗಳೂರು: ಸಹಕಾರಿ ಕ್ಷೇತ್ರದ ರಾಷ್ಟ್ರಮಟ್ಟದ ಸಹಕಾರಿ ಸಂಘಟನೆ ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್ ಪ್ರಸಾದ್ ಆಯ್ಕೆಯಾಗಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಪ್ರಧಾನ ಕಾರ್ಯದರ್ಶಿಯಾಗಿ ಬಿಲ್ಡಿಂಗ್ ಸೊಸೈಟಿ ನಿರ್ದೇಶಕ ಚರಣರಾಜ್ ಅವರನ್ನು ಆರಿಸಲಾಗಿದೆ. ಸಂಘಟನಾ ಕಾರ್ಯದರ್ಶಿಯಾಗಿ ಸ್ವಸ್ತಿಕ್ ಸೌಹಾರ್ದದ ಅಧ್ಯಕ್ಷ ವಲ್ಸರಾಜ್, ಉಪಾಧ್ಯಕ್ಷರಾಗಿ ಕರಾವಳಿ ಸೊಸೈಟಿಯ ಅಧ್ಯಕ್ಷ ವೆಂಕಟೇಶ್, ಶ್ರೀಶಾ ಸೌಹಾರ್ದದ ಅಧ್ಯಕ್ಷ ಎಂ.ಎಸ್‌.ಗುರುರಾಜ, ಚೀರುಂಬ ಸೊಸೈಟಿಯ ಉಪಾಧ್ಯಕ್ಷೆ ಶಾಂತಾ ಆರ್, ದ.ಕ. ಜಿಲ್ಲಾ ಕೋಳಿ ಸಾಕಾಣಿಕದಾರರ ಸಂಘದ ನಿರ್ದೇಶಕಿ ಸುಜಯ ಹೇಮಚಂದ್ರ ಆಯ್ಕೆಯಾಗಿದ್ದಾರೆ.

    ಕೋಶಾಧಿಕಾರಿಯಾಗಿ ಸಫಲ ಸೌಹಾರ್ದ ಅಧ್ಯಕ್ಷ ಸಂಜೀವ ಅಡ್ಯಾರ್, ಮಹಿಳಾ ಪ್ರಮುಖರಾಗಿ ಜನತಾ ಬಜಾರ್ ನಿರ್ದೇಶಕಿ ಮದಲಾಕ್ಷಿ ರೈ, ಸಹ ಪ್ರಮುಖರಾಗಿ ಬಿಲ್ಡಿಂಗ್ ಸೊಸೈಟಿಯ ಉಪಾಧ್ಯಕ್ಷೆ ಪ್ರಭಾಮಾಲಿನಿ ನಿಯುಕ್ತಿಗೊಂಡಿದ್ದಾರೆ.
    ಕಾರ್ಯದರ್ಶಿಯಾಗಿ ಪ್ರಣವ ಸೌಹಾರ್ದದ ನಿರ್ದೇಶಕ ಸೋಮಪ್ಪ ನಾಯ್ಕ್ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನದಾಸ ನಾಯಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ, ನಿಕಟಪೂರ್ವ ಅಧ್ಯಕ್ಷ ಗಣೇಶ್ ಶೆಣೈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಹಿರಿಯ ಸಹಕಾರಿ, ಸಹಕಾರ ಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್ ಸತೀಶ್ಚಂದ್ರ ಎಸ್.ಆರ್ ಮಾರ್ಗದರ್ಶನದಲ್ಲಿ ಆಯ್ಕೆ ಪ್ರಕ್ರಿಯೆಯ ಕಾರ್ಯಕ್ರಮ ನಡೆಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Charanraj G R Prasad Ganesh Shenoy Pranava Souharda Sahakari Sahakara Bharathi Souharda Sahakari Spandana Spandana NEws Valsaraj
    Previous Articleಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ, ಮಹಿಳಾ ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ತರಬೇತಿ
    Next Article ರಾಜ್ಯದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಇಲ್ಲ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.