Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಂತಾರಾಷ್ಟ್ರೀಯ ಸಹಕಾರ ವರ್ಷದ ಲೋಗೋ ಅನಾವರಣ
    News

    ಅಂತಾರಾಷ್ಟ್ರೀಯ ಸಹಕಾರ ವರ್ಷದ ಲೋಗೋ ಅನಾವರಣ

    adminBy adminOctober 23, 2024

    ಇಂಗ್ಲಿಷ್‌, ಫ್ರೆಂಚ್‌, ಸ್ಪಾನಿಷ್‌, ಅರೆಬಿಕ್‌, ಚೈನೀಸ್‌ ಮತ್ತು ರಷ್ಯನ್‌ ಭಾಷೆಗಳಲ್ಲಿ ಬಿಡುಗಡೆ

    ನವದೆಹಲಿ: ವಿಶ್ವಸಂಸ್ಥೆಯು 2025ರ ವರ್ಷವನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷವೆಂದು ಘೋಷಿಸಿದ್ದು ಅದರ ಲೋಗೋವನ್ನು ಸೋಮವಾರ ಬಿಡುಗಡೆ ಮಾಡಿದೆ ಎಂದು ಅಂತಾರಾಷ್ಟ್ರೀಯ ಸಹಕಾರ ಒಕ್ಕೂಟ ತಿಳಿಸಿದೆ.


    ಲೋಗೋ ಇಂಗ್ಲಿಷ್‌, ಫ್ರೆಂಚ್‌, ಸ್ಪಾನಿಷ್‌, ಅರೆಬಿಕ್‌, ಚೈನೀಸ್‌ ಮತ್ತು ರಷ್ಯನ್‌ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಇದನ್ನು ಬಳಸುವ ಸಂಸ್ಥೆಗಳು ನಿಗದಿಪಡಿಸಿರುವ ಸೂಚನೆಗಳ್ನು ಪಾಲಿಸಬೇಕು ಎಂದು ಒಕ್ಕೂಟವು ತಿಳಿಸಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಬಿಡುಗಡೆಯಾಗಿರುವ ಲೋಗೋವು ಸಹಕಾರ ಕ್ಷೇತ್ರದಲ್ಲಿ ಜನಕೇಂದ್ರಿತ ಸಾಮೂಹಿಕ ಸಹಭಾಗಿತ್ವ ಮತ್ತು ಅದರಲ್ಲಿರುವ ಬಣ್ಣಗಳು 2030ರ ವೇಳೆಗೆ ಸಹಕಾರಿಗಳು ಹೇಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಸಹಕಾರಿ ಆಯಾಮಕ್ಕೆ ಒಡುಗೆ ನೀಡಬಹುದು ಎಂಬುದನ್ನು ಪ್ರತಿಬಿಂಬಿಸುತ್ತವೆ ಎಂದು ಸಹಕಾರ ಒಕ್ಕೂಟದ ಮಹಾನಿರ್ದೇಶಕ ಜೆರೋನ್‌ ಡಗ್ಲಾಸ್‌ ತಿಳಿಸಿದ್ದಾರೆ.


    ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ ಸಂಸ್ಥೆಗಳು ಮತ್ತು ಸಹಕಾರಿಗಳು ಏನು ಮಾಡಬಹುದು ಎಂಬುದನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷ 2025ರ ವೇಳೆ ಚರ್ಚೆಗೆ ತೆಗೆದುಕೊಳ್ಳಬಹುದು ಎಂದು ಡಗ್ಲಾಸ್‌ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative ICA International Co operative year 2025 Day Jeroene Douglas Spandana Spandana NEws
    Previous Articleರಾಜ್ಯದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಇಲ್ಲ
    Next Article ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಗೌರವ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.