Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶಿಕಾರಿಪುರದಲ್ಲಿ ತರಬೇತಿ ಕಾರ್ಯಕ್ರಮ
    News

    ಶಿಕಾರಿಪುರದಲ್ಲಿ ತರಬೇತಿ ಕಾರ್ಯಕ್ರಮ

    adminBy adminOctober 25, 2024

    ಶಿಕಾರಿಪುರ: ಇಲ್ಲಿನ ಶಾಂತಿನಗರದ ಬನಸಿರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿಯಮಿತ, ಬನಸಿರಿ ಮಹಿಳಾ ಪತ್ತಿನ ಸಹಕಾರ ಸಂಘ ನಿಯಮಿತ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಆಯ್ದ ಶ್ರೀ ಸಪ್ತಗಿರಿ ಸ್ವ ಸಹಾಯ ಸಂಘ ಮತ್ತು ಧರ್ಮಸ್ಥಳ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಮತ್ತು ಮಹಿಳಾ ಸಹಕಾರ ಸಂಘಗಳ ನಿರ್ದೇಶಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    https://chat.whatsapp.com/Ge11n7QCiMj5QyPvCc0H19

    ಬನಸಿರಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶಶಿಕಲಾ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಂತಲಾ ಭೂಕಾಂತ್ ಕಾರ್ಯಕ್ರಮ ಉದ್ಘಾಟಿಸಿದರು. ಪಶು ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಕೆ.ಎಂ ಮತ್ತು ಸುನಿತಾ ಮೂಡೇರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಿರ್ಮಲ ಅನುಜಾಜ್ ಪ್ರಾರ್ಥಿಸಿದರು, ಗೀತಾ ಸತೀಶ್ ಸ್ವಾಗತಿಸಿದರು, ಆಶಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banasiri Banasiri Mahila Patthina Sahakara Sangha Niyamitha Shikaripura Banking Cooperative Dr.B D Bhukanth Sahakara Spandana Shanthala Bhukanth Shikaripura Spandana Cooperative Spandana NEws Spandana Trust
    Previous Articleರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಗೌರವ
    Next Article ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಖನ್ನಾ ನೇಮಕ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.