Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » 50 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗ್ರಂಥಾಲಯಕ್ಕೆ 5000 ಪುಸ್ತಕಗಳ ಕೊಡುಗೆ
    News

    50 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗ್ರಂಥಾಲಯಕ್ಕೆ 5000 ಪುಸ್ತಕಗಳ ಕೊಡುಗೆ

    adminBy adminNovember 7, 2024

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಿಂದ ವಿನೂತನ ಯೋಜನೆ
    ನವಂಬರ್‌ 9ರ ಶನಿವಾರ ಸಮಾರಂಭ

    ಮಂಗಳೂರು: ಸದಾ ಒಂದಿಲ್ಲೊಂದು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಿಯಾಶೀಲವಾಗಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಮತ್ತೊಂದು ವಿನೂತನ ಯೋಜನೆ ತಯಾರಾಗಿದ್ದು 50 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗ್ರಂಥಾಲಯಕ್ಕೆ 5000 ಪುಸ್ತಕಗಳ ವಿತರಿಸುವ ಕಾರ್ಯಕ್ರಮ ನವಂಬರ್‌ 9ರಂದು ಶನಿವಾರ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಮಂಗಳೂರಿನ ಶ್ರೀನಿವಾಸ ಹೋಟೆಲ್‌ ಸಭಾಂಗಣದಲ್ಲಿ ನ.9ರಂದು ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಡೆಯಲಿದ್ದು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಮಹಾರಾಜ್‌ ಉಪಸ್ಥಿತರಿರುವರು. ಶ್ರೀಶಾ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಎಂ.ಎಸ್‌.ಗುರುರಾಜ್‌ ಅಧ್ಯಕ್ಷತೆ ವಹಿಸಲಿದ್ದಾರೆ.

    ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್‌ ಕುಟಿನ್ಹೊ, ಮಂಗಳೂರು ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ.ಭಟ್‌, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಭಾಗವಹಿಸುವರು.
    ಶ್ರೀಶಾ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷ ಉದಯ ವಿ.ಶಾಸ್ತ್ರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ, ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Books Co Operative ministry Cooperative Cooperative Department Cooperative Registrar Govt School Library M S Gururaj Ramakrishna Matat Sahakara Spandana Shreesha Souharda Co Operative Society Souharda Sahakari Swamy Jithakamananda Udaya V Shastry
    Previous Articleಸಹಕಾರ ಸಚಿವಾಲಯದ ಸಲಹಾ ಸಮಿತಿಗೆ ನೇಮಕ
    Next Article ಸಾಗರ ಉಪವಿಭಾಗದಲ್ಲಿ ತರಬೇತಿ ಕಾರ್ಯಕ್ರಮ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.