Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನ.16ರಂದು ಸಹಕಾರ ಭಾರತಿ ಪದಾಧಿಕಾರಿಗಳ ಪದಗ್ರಹಣ
    News

    ನ.16ರಂದು ಸಹಕಾರ ಭಾರತಿ ಪದಾಧಿಕಾರಿಗಳ ಪದಗ್ರಹಣ

    adminBy adminNovember 8, 2024

    ಮಂಗಳೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಅಭ್ಯಾಸವರ್ಗ ನವಂಬರ್‌ 16ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ತನಕ ಪಾಂಡೇಶ್ವರದ ವಾರಣಾಸಿ ಟವರ್ಸ್‌ನಲ್ಲಿರುವ ಕ್ಯಾಂಪ್ಕೊ ಸಭಾಂಗಣದಲ್ಲಿ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗೀಯ ಕಾರ್ಯವಾಹ ಡಾ.ವಾದಿರಾಜ್‌, ಸಹಕಾರ ಭಾರತಿಯ ದಕ್ಷಿಣ ಮಧ್ಯ ಕ್ರೇತ್ರೀಯ ಸಂಪರ್ಕ ಪ್ರಮುಖ್‌, ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಸ್‌.ಆರ್‌ ಸತೀಶ್ಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಉಪ ಪೊಲೀಸ್‌ ಆಯುಕ್ತ ದಿನೇಶ್‌ ಕುಮಾರ್‌ ಬಿ.ಪಿ ಬ್ಯಾಂಕಿಂಗ್‌ ವ್ಯವಸ್ಥೆ ಮತ್ತು ಇತರ ಕ್ಷೇತ್ರಗಳಲ್ಲಿ ಸೈಬರ್‌ ಅಪರಾಧ ಬಗ್ಗೆ ಮಂಜಾಗ್ರತೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

    ಸೆಲ್ಕೋದ ಡೆಪ್ಯುಟಿ ಜನರಲ್‌ ಮ್ಯಾನೇಜರ್‌ ಗುರುಪ್ರಕಾಶ್‌ ಶೆಟ್ಟಿ ಪ್ರಧಾನಮಂತ್ರಿ ಸೌರ ವಿದ್ಯುತ್‌ ಯೋಜನೆ -ಮನೆಗಳಲ್ಲಿ ಸಮಗ್ರ ಸೌರ ವಿದ್ಯುತ್‌ ಉಪಯೋಗ- ಸಹಕಾರಿಗಳ ಪಾತ್ರ ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಲಿದ್ದಾರೆ. ಸಹಕಾರ ಭಾರತಿಯ ಮಂಗಳೂರು ಮಹಾನಗರ ಜಿಲ್ಲೆಯ ಅಧ್ಯಕ್ಷ ಜಿ.ಆರ್‌ ಪ್ರಸಾದ್‌, ಪ್ರಧಾಣ ಕಾರ್ಯದರ್ಶಿ ಚರಣ್‌ರಾಜ್‌, ಸಂಘಟನಾ ಕಾರ್ಯದರ್ಶಿ ವಲ್ಸರಾಜ್‌, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Abhyasavarga Charanraj G R Prasad S R Sathischandra Sahakara Bharathi Sahakara Spandana Souharda Sahakari Spandana Valsaraj
    Previous Articleಸಹಕಾರ ಚುನಾವಣೆಗೆ ಸಂಬಂಧಿಸಿ ಮಾಹಿತಿ ಕಾರ್ಯಾಗಾರ
    Next Article ರೋಗವನ್ನು ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ಉತ್ತಮ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.