Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕೋತ್ಸವ, ಅಭಿನಂದನೆ ಕಾರ್ಯಕ್ರಮ
    News

    ಮಂಗಳೂರು ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕೋತ್ಸವ, ಅಭಿನಂದನೆ ಕಾರ್ಯಕ್ರಮ

    adminBy adminNovember 12, 2024

    ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕೋತ್ಸವ, ದೀಪಾವಳಿ ಪ್ರಯುಕ್ತ ಅಭಿನಂದನೆ ಕಾರ್ಯಕ್ರಮ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ನಾಡೋಜ ಡಾ.ಕೃಷ್ಣಪ್ರಸಾದ್ ಕೂಡ್ಲು ಅಧ್ಯಕ್ಷತೆಯಲ್ಲಿ ಜರುಗಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಎನ್‌ಆರ್‌ಐ ರವೀಂದ್ರ ಬೇಕಲ್, ಸುಂದರ ಸಾಲ್ಯಾನ್, ಲತಾ ಎನ್. ಆಳ್ವ ಮುಖ್ಯ ಅತಿಥಿಗಳಾಗಿದ್ದರು. ಸಂಘದ ಸದಸ್ಯರಾದ ವಸಂತ ಶೆಟ್ಟಿ ಪ್ರಾರ್ಥನೆ ಮಾಡಿದರು. ಸಂಘದ ಸದಸ್ಯ ಜಗದೀಶ್ ಬಾಬುಗುಡ್ಡ, ಕಿಡ್ನಿ ಡಯಾಲಿಸ್‌ಗಾಗಿ ವೈದ್ಯಕೀಯ ನೆರವು ವಿತರಿಸಲಾಯಿತು. 80+ ಹಿರಿಯ ವಿಭಾಗದ ರಾಷ್ಟ್ರೀಯ ಕ್ರೀಡಾಪಟು ಆನಂದ ಸೋನ್ಸ್‌, ಸಾಮಾಜಿಕ –ಧಾರ್ಮಿಕ ಸೇವೆ ಮಾಡುತ್ತಿರುವ ಪ್ರಭಾಕರ್ ಶ್ರೀಯಾನ್, ಚರ್ಚ್ –ದೇವಸ್ಥಾನಗಳಿಗೆ ಉಚಿತ ತೆನೆ ವಿತರಣೆ ಮಾಡುತ್ತಿರುವ ಹೂಬರ್ಟ್ ಡಿಸೋಜ, ಗ್ಯಾರೆಂಟಿ ಯೋಜನೆಯ ಸದಸ್ಯರಾಗಿ ಆಯ್ಕೆಗೊಂಡ ವಿದ್ಯಾ ಬಾಬುಗುಡ್ಡ, ಉಪಮೇಯರ್ ಭಾನುಮತಿ ಸುಧಾಮಣಿ ಇವರನ್ನು ಅಭಿನಂದಿಸಲಾಯಿತು.


    ಅಭಿನಂದನೆ ಸ್ವೀಕರಿಸಿ ಆನಂದ ಸೋನ್ಸ್ , ಪ್ರೇಮಾನಂದ ಶೆಟ್ಟಿ, ರವೀಂದ್ರ ಬೇಕಲ್, ಪ್ರಭಾಕರ್ ಶ್ರೀಯಾನ್, ಹೂಬರ್ಟ್ ಡಿಸೋಜ, ಭಾನುಮತಿ ಮಾತನಾಡಿದರು. ಡಾ|ಕೃಷ್ಣಪ್ರಸಾದ್ ಮಾತನಾಡಿ, ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಇಂತಹ ಕಾರ್ಯಕ್ರಮದಿಂದ ಪ್ರಶಸ್ತಿ ಪಡೆದವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಮೋಹನ್‌ದಾಸ್ ಕೊಟ್ಟಾರಿ, ಸುಜಾತಾ ಶೆಟ್ಟಿ, ಮೀನಾ ಟೆಲ್ಲಿಸ್, ವಿದ್ಯಾ, ನೀತೂ, ಸತೀಶ್ ಪೆಂಗಾಲ್, ಸೋನ್ಸ್, ದಿನೇಶ್ ಬೇಕಲ್, ಜಯಪ್ರಕಾಶ್, ವಿಶ್ವನಾಥ್ ಪಡೀಲ್, ರಘುವೀರ್ ಬಪ್ಪಾಲ್, ಹರೀಶ್ ಕುಮಾರ್, ನಾರಾಯಣ ಡ್ರೈವರ್, ಸುಧೀರ್ ರಾಜ್ ಕೋಟ್ಯಾನ್, ವಾರಿಜಾ ಕೊರಗಪ್ಪ, ಪುಷ್ಪಲತಾ ಶ್ರೀಧರ ಬಾಬುಗುಡ್ಡ ಸಹಕರಿಸಿದರು. ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್ ಕಾರ್ಯಕ್ರಮ ನಿರೂಪಿಸಿದರು. ಸದಾಶಿವ ಅಮೀನ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Ananda Sons Co Operative ministry Cooperative Cooperative Registrar Mangalore Souharda Sahakari Sangha Premananda Shetty Souharda Sahakari Spandana NEws
    Previous Articleಎಂ.ಸಿ.ಸಿ. ಬ್ಯಾಂಕಿನ ಉಡುಪಿ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ
    Next Article ಮಕ್ಕಳಲ್ಲಿ ಓದುವ ಆಸಕ್ತಿ ಮೂಡಿಸುವುದು ಇಂದಿನ ಅವಶ್ಯಕತೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.