Top News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » 14 ಮಂದಿಗೆ ಮೂಲ್ಕಿ ಸೀಮೆಯ ಅರಸು ಪ್ರಶಸ್ತಿ
    News

    14 ಮಂದಿಗೆ ಮೂಲ್ಕಿ ಸೀಮೆಯ ಅರಸು ಪ್ರಶಸ್ತಿ

    adminBy adminNovember 12, 2024

    ಮೂಲ್ಕಿ: ಮೂಲ್ಕಿ ಸೀಮೆಯ ಪ್ರತಿಷ್ಠಿತ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಡಿಸೆಂಬರ್‌ 22ರಂದು ನಡೆಯುವ ಅರಸು ಕಂಬಳದ ದಿನ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮೂಲ್ಕಿ ಸೀಮೆಯ ಅರಸರಾದ ಎಂ.ದುಗ್ಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ಅರಮನೆಯ ಧರ್ಮಚಾವಡಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿಗೆ 14 ಜನರನ್ನು ಆಯ್ಕೆ ಮಾಡಲಾಗಿದೆ. ಮೂಲ್ಕಿ ಅರಮನೆ ವೆಲ್‌ಫೇರ್‌ ಮತ್ತು ಚಾರಿಟೇಬಲ್‌ ಟ್ರಸ್ಟ್‌ ಮತ್ತು ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ ಸಹಭಾಗಿತ್ವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು ಪ್ರಶಸ್ತಿಗೆ 78 ಅರ್ಜಿಗಳು ಬಂದಿದ್ದವು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಪ್ರಶಸ್ತಿ ವಿಜೇತರ ವಿವರ:

    ಸಾಧನಾ ಪುರಸ್ಕಾರ: ಶ್ರೀ ನಿಪ್ಪಾಣಿ ಪೀಠದ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ

    ಮರಣೋತ್ತರ ಪ್ರಶಸ್ತಿ: 1. ಎಚ್ ನಾರಾಯಣ ಸನಿಲ್(ಸಹಕಾರಿ ಕ್ಷೇತ್ರ), 2. ಬಾಬು ಶೆಟ್ಟಿ ಮುಂಬೈ (ಕಂಬಳ ಕ್ಷೇತ್ರ)

    ಸಂಘ ಸಂಸ್ಥೆಗಳ ವಿಭಾಗ: 1. ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, 2. ಶಿವ ಸಂಜೀವಿನಿ ಸುರಗಿರಿ

    ಸಾಹಿತ್ಯ ಕ್ಷೇತ್ರ: 1. ಎಚ್.ಶಕುಂತಲಾ ಭಟ್ ಹಳೆಯಂಗಡಿ, 2. ಪರಮಾನಂದ ಸಾಲಿಯಾನ್ ಸಸಿಹಿತ್ಲು

    ಯಕ್ಷಗಾನ ಕ್ಷೇತ್ರ: 1. ಶ್ರೀ ವಿನಾಯಕ ಯಕ್ಷಗಾನ ಫೌಂಡೇಶನ್ ಕೆರೆಕಾಡು, 2. ಸೀತಾರಾಮ್ ಕುಮಾರ್ ಕಟೀಲು

    ಕೃಷಿ- ಪರಿಸರ ಕ್ಷೇತ್ರ: ವಾಲ್ಟರ್ ಡಿಸೋಜ ಪಕ್ಷಿಕೆರೆ

    ವೈದ್ಯಕೀಯ ಕ್ಷೇತ್ರ: ಡಾ. ಹಸನ್ ಮುಬಾರಕ್ ಬೊಳ್ಳೂರು

    ಸಾಮಾಜಿಕ ಕ್ಷೇತ್ರ: 1. ಮಾಧವ ಶೆಟ್ಟಿಗಾರ್ ಬೆಳ್ಳಾಯರು (ಮುಕ್ತಿದಾತ), 2. ಚಂದ್ರ ಕುಮಾರ್ ಸಸಿಹಿತ್ಲು

    ಶೈಕ್ಷಣಿಕ ಕ್ಷೇತ್ರ: 1. ಮೀರಾಬಾಯಿ ಕೆ. ಪಾವಂಜೆ

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department Cooperative Registrar Dugganna Savantha Kambala Mulki aramane Welfare Charitable Trust Mulki Seeme Arasu Kambala Priyadarshini Co Operative Society Spandana
    Previous Articleಮಕ್ಕಳಲ್ಲಿ ಓದುವ ಆಸಕ್ತಿ ಮೂಡಿಸುವುದು ಇಂದಿನ ಅವಶ್ಯಕತೆ
    Next Article ಶ್ರೀ ಗುರುಶಕ್ತಿ ಸೌಹಾರ್ದ ಸೊಸೈಟಿಯಿಂದ ನ.16ರಂದು ಉಚಿತ ವೈದ್ಯಕೀಯ ಶಿಬಿರ

    Related Posts

    News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025
    News

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025
    News

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.