Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರುಶಕ್ತಿ ಸೌಹಾರ್ದ ಸೊಸೈಟಿಯಿಂದ ನ.16ರಂದು ಉಚಿತ ವೈದ್ಯಕೀಯ ಶಿಬಿರ
    News

    ಶ್ರೀ ಗುರುಶಕ್ತಿ ಸೌಹಾರ್ದ ಸೊಸೈಟಿಯಿಂದ ನ.16ರಂದು ಉಚಿತ ವೈದ್ಯಕೀಯ ಶಿಬಿರ

    adminBy adminNovember 12, 2024

    ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಕೋಡಿಕಲ್‌ ಶಾಖೆ ಒಂದು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ, ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಮಂದಿರ ಕೋಡಿಕಲ್‌ ಮತ್ತು ಗಿರಿಜಾ ಸರ್ಜಿಕಲ್ಸ್‌ ಜಂಟಿ ಆಶ್ರಯದಲ್ಲಿ ನವಂಬರ್‌ 16ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

    vinay kumar soorinje sahakara mahamandala scdcc bank training programme D.K Ditrict sahakara union

    https://chat.whatsapp.com/Ge11n7QCiMj5QyPvCc0H19

    ಕೋಡಿಕಲ್‌ ಎಸ್‌.ಎನ್‌.ಡಿ.ಪಿ ಮಂದಿರದ ಆವರಣದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ತನಕ ಶಿಬಿರ ನಡೆಯಲಿದೆ. ಶಿಬಿರದಲ್ಲಿ ರಕ್ತದ ಸಕ್ಕರೆ ಅಂಶ, ನಾಡಿಬಡಿತ, ರಕ್ತದೊತ್ತಡ, ರಕ್ತದಲ್ಲಿನ ಆಮ್ಲಜನಕ ತಪಾಸಣೆ ಮಾಡಲಾಗುವುದು. ಕೋಡಿಕಲ್‌ ಪರಿಸರದ ನಾಗರಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department Girija Surgicals Health Camp Sahakara Spandana Shree Gurushakthi Souharda Cooperative Society SNDP Mandira Kodikal Souharda Sahakari
    Previous Article14 ಮಂದಿಗೆ ಮೂಲ್ಕಿ ಸೀಮೆಯ ಅರಸು ಪ್ರಶಸ್ತಿ
    Next Article ಕಾಶ್ಮೀರದಿಂದ ಕನ್ಯಾಕುಮಾರಿ ತನಕ 71ನೇ ಸಹಕಾರ ಸಪ್ತಾಹ ಆಚರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.