Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿಯ ಪ್ರಧಾನ ಕಚೇರಿಯಲ್ಲಿ ಸಹಕಾರ ಧ್ವಜಾರೋಹಣ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿಯ ಪ್ರಧಾನ ಕಚೇರಿಯಲ್ಲಿ ಸಹಕಾರ ಧ್ವಜಾರೋಹಣ

    adminBy adminNovember 14, 2024

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ಗುರುವಾರ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಧ್ವಜಾರೋಹಣ ನೆರವೇರಿಸಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ಗೋಪಾಲ್ ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಂಘದ ಅಧ್ಯಕ್ಷ ಚಿತ್ತರಂಜನ್‌ ಬೋಳಾರ್‌ ಸದಸ್ಯರಿಗೆ ಸಹಕಾರಿ ಸಪ್ತಾಹದ ಅಂಗವಾಗಿ ೧೦೦೦ ದಿನಗಳ ಠೇವಣಿಗೆ ಶೇ.೧೦.೫೦ರವರಗೆ ಆಕರ್ಷಕ ಬಡ್ಡಿ ಯೋಜನೆ ಜಾರಿಗೊಳಿಸಿದೆ. ಜೊತೆಗೆ ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಟ ಮೌಲ್ಯ ರೂ. ೬೨೬೨ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುವುದೆಂದು ತಿಳಿಸಿದರು. ಆತ್ಮವಿಶ್ವಾಸ ಮಕ್ಕಳ ವಿಶೇಷ ಠೇವಣಿ ಯೋಜನೆ ಹಾಗೂ ೫೫೫ ದಿನಗಳ ಠೇವಣಿ ಮೇಲೆ ೯.೭೦% ರ ವರೆಗೆ ಆಕರ್ಷಕ ಬಡ್ಡಿ ಕೊಡುಗೆ ನೀಡುವುದಾಗಿ ತಿಳಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    71st All India Cooperative Week Atmashakthi Atmashakthi Vividhoddesha Sahakari Sangha Banking Chitharanjan Bolar Chittaranjan Bolar Cooperative Cooperative Department Cooperative Registrar Sahakara Spandana Souharda Sahakari Spandana Cooperative
    Previous Articleಕೃಷಿಕರ ಸಂಕಷ್ಟದಲ್ಲಿ ಟೌನ್‌ಬ್ಯಾಂಕ್‌ ಸ್ಪಂದನೆ
    Next Article ಹಿರಿಯ ಸಹಕಾರಿ ವಿನಯಕುಮಾರ್‌ ಸೂರಿಂಜೆ ಮತ್ತು ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.