Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ
    News

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ

    adminBy adminNovember 19, 2024

    ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19


    ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ. ಎನ್.ರಾಜೇಂದ್ರ ಕುಮಾರ್ ಇವರು ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅವರಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಯಶ್‌ಪಾಲ್ ಎ.ಸುವರ್ಣ, ಮಂಗಳೂರು ಕಾರ್ಪೊರೇಟರ್‌ ಮನೋಜ್ ಕುಮಾರ್ ಕೋಡಿಕಲ್, ದಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar Dr. M.N Rajendrakumar S K Goldsmiths Industrial Co Operative Society Spandana Spandana Cooperative Spandana NEws Upendra Acharya Uttama Vividhoddesha Sahakara Sangha
    Previous Articleಬದುಕು ಗಟ್ಟಿಯಾಗಲು ಸಂಸ್ಕಾರ, ಸಹಕಾರ, ಸಂಘಟನೆ ಅಗತ್ಯ
    Next Article ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಿಂದ ವೈದ್ಯಕೀಯ ಉಚಿತ ಶಿಬಿರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.