Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿ.1ರಂದು ಸಹಕಾರ ರತ್ನ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅಭಿನಂದನಾ ಸಮಾರಂಭ
    News

    ಡಿ.1ರಂದು ಸಹಕಾರ ರತ್ನ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅಭಿನಂದನಾ ಸಮಾರಂಭ

    adminBy adminNovember 28, 2024

    ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವರಿಗೆ ಡಿಸೆಂಬರ್‌ 1ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಹಿತೈಷಿಗಳ ಬಳಗ ಮತ್ತು ಸಹಕಾರಿ ಮಿತ್ರರು ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಿಸೆಂಬರ್‌ 1ರಂದು ಸಂಜೆ 5 ಗಂಟೆಗೆ ಕಾರ್‌ಸ್ಟ್ರೀಟ್‌ ಪಟ್ಟೆ ಲಿಂಗಪ್ಪಾಚಾರ್ಯ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 5ರಿಂದ ವಿಶ್ವಾಸ್‌ ಕೃಷ್ಣ ಮತ್ತು ಬಳಗದವರಿಂದ ಪಿಟೀಲು ವಾದನ -ಸಂವಾದನ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಡುಕುತ್ಯಾರು ಶ್ರೀಮದ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಹಕಾರಿ ಮಿತ್ರರು ಹಾಗೂ ಗಣ್ಯರು ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವರನ್ನು ಅಭಿನಂದಿಸಲಿದ್ದಾರೆ.

    ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಡಾ.ಹರೀಶ್‌ ಆಚಾರ್ಯ ಅವರಿಗೆ ನ.17ರಂದು ಸಹಕಾರ ರತ್ನ ಪುರಸ್ಕಾರ ಪ್ರದಾನ ಮಾಡಲಾಗಿತ್ತು.

    Banking Co Operative ministry Cooperative Cooperative Department Cooperative Registrar Dr. S R Harish Acharya Harish Acharya Kalahastendra Swameeji Patte lingappacharya hall Sahakara Spandana Souharda Sahakari Spandana Spandana Cooperative Spandana NEws Spandana Trust Vishwakarma Sahakara Bank
    Previous Articleಈ ಬಾರಿಯ ಅಧಿವೇಶನದಲ್ಲೇ ರಾಷ್ಟ್ರೀಯ ಸಹಕಾರಿ ವಿಶ್ವವಿದ್ಯಾಲಯ ಮಸೂದೆ ಮಂಡನೆ
    Next Article ನಮ್ಮ ಬದುಕು ದೇವರು ಮೆಚ್ಚುವಂತಿರಲಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.