ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಕುಕ್ಕುಂದೂರು ಕಾರ್ಕಳ ಇದರ 2025ರ ಕ್ಯಾಲೆಂಡರ್ ಅನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಸಂಘದ ಅಧ್ಯಕ್ಷ ಸಂತೋಷ್ ರಾವ್. ಉಪಾಧ್ಯಕ್ಷ ವೃಷಭರಾಜ್ ಕಡಂಬ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಶ್ರೀ, ನಿರ್ದೇಶಕರಾದ ತ್ರಿವಿಕ್ರಮ ಕಿಣಿ, ಯೋಗೀಶ್ ಸಾಲಿಯಾನ್, ಸಂದೀಪ್ ನಾಯಕ್, ದಿನೇಶ್ ಕುಮಾರ್ ವೈ, ಪಾಂಡುರಂಗ ನಾಯಕ್, ಸಂಜೀವ ನಾಯ್ಕ ಹಾಗೂ ಅನಿಲ್ ಕುಮಾರ್ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com