Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕ್ಯಾಲೆಂಡರ್ ಬಿಡುಗಡೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕ್ಯಾಲೆಂಡರ್ ಬಿಡುಗಡೆ

    adminBy adminDecember 16, 2024

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ 2025ನೇ ಸಾಲಿನ  ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಜರುಗಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕೆ ಅವರು 2025ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆಗೊಳಿಸಿದರು. ಈ ಸಂದರ್ಭ ಕ್ಷೇತ್ರದ ಮ್ಯಾನೇಜರ್ ಜೆ.ಕಿಶೋರ್ ಮಜಿಲ, ಟ್ರಸ್ಟಿಗಳಾದ ವಾಮನ್  ಪೂಜಾರಿ, ವಿಠ್ಠಲ ಪೂಜಾರಿ , ದಿವರಾಜ್ , ದಿನೇಶ್ ಅಂಚನ್ , ಜಗದೀಪ್ ಸುವರ್ಣ, ಚಂದ್ರನಾಥ್ ಅತ್ತಾವರ್ ಹಾಗೂ ಮಾಜಿ ಟ್ರಸ್ಟಿ ಮೋಹನ್ ನೆಕ್ಕರೆಮಾರ್, ಮ.ನ.ಪಾ ಸದಸ್ಯ ಸಂದೀಪ್ ಗರೋಡಿ, ಮತ್ತು ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಸಂಘದ ನಿರ್ದೆಶಕರಾದ  ದಿವಾಕರ್ ಬಿ.ಪಿ., ಗೋಪಾಲ್ ಎಂ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್  ಮತ್ತಿತರರು ಉಪಸ್ಥಿತರಿದ್ದರು.

    Athmashakthi Banking Calender 2025 Chitharanjan Bolar Chittaranjan Bolar Cooperative Cooperative Department Cooperative Registrar Kankanady Brahma Baidarkala Devastana Kishor Majila Nemiraj
    Previous Articleನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ನಿಯಮಿತ ಅಧ್ಯಕ್ಷರಾಗಿ ರವೀಂದ್ರನಾಥ್‌ ಶೆಟ್ಟಿ, ಉಪಾಧ್ಯಕ್ಷರಾಗಿ ದಿನಕರ ಪೂಂಜ ಆಯ್ಕೆ
    Next Article ಭಾರತದ ಜನಸಂಖ್ಯೆಯ ಶೇ.20 ಜನ ಸಹಕಾರ ಸಂಸ್ಥೆಯ ಸದಸ್ಯರು

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.