Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಣವ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಜಿ.ಆರ್‌ ಪ್ರಸಾದ್‌ ಪುನರಾಯ್ಕೆ
    News

    ಪ್ರಣವ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಜಿ.ಆರ್‌ ಪ್ರಸಾದ್‌ ಪುನರಾಯ್ಕೆ

    adminBy adminDecember 18, 2024

    ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಂದಿನ ಐದು ವರ್ಷಗಳ ಅವಧಿಗೆ ಜಿ.ಆರ್‌ ಪ್ರಸಾದ್‌ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಪ್ರಣವ ಸೌಹಾರ್ದ ಸಹಕಾರಿಯ ಸ್ಥಾಪಕ ಅಧ್ಯಕ್ಷರೂ ಆಗಿರುವ ಜಿ.ಆರ್‌ ಪ್ರಸಾದ್‌ ಅವರು ಕಳೆದೊಂದು ದಶಕದಲ್ಲಿ ಪ್ರಣವ ಸಂಸ್ಥೆಯ ಉತ್ತಮ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದರು. ಪ್ರಸಕ್ತ ಸಹಕಾರ ಭಾರತಿ ಮಂಗಳೂರು ಮಹಾನಗರದ ಅಧ್ಯಕ್ಷರೂ ಆಗಿದ್ದು ಸಾವಯವ ಕೃಷಿಕ ಗ್ರಾಹಕರ ಬಳಗ ಮಂಗಳೂರು ಇದರ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸುತ್ತಿದ್ದಾರೆ.


    ಆಡಳಿತ ಮಂಡಳಿಯಲ್ಲಿ ಉಪಾಧ್ಯಕ್ಷರಾಗಿ ಜಿ.ಪ್ರಶಾಂತ್ ಪೈ ಮತ್ತು ನಿರ್ದೇಶಕರಾಗಿ ಸೋಮಪ್ಪ ನಾಯ್ಕ್ , ದಯಾಸಾಗರ ಪೂಂಜಾ, ರವೀಂದ್ರನಾಥ್ ಪಿ., ಎಚ್.ಸುಬ್ರಹ್ಮಣ್ಯ ಭಟ್, ರವಿಶಂಕರ್ ಪಿ.ಎನ್, ಪದ್ಮರಾಜ್ ಬಲ್ಲಾಳ್, ಜಯಲಕ್ಷ್ಮಿ ಚಂದ್ರಹಾಸ್, ಮೀರಾ ಕರ್ಕೇರ , ಭಗವಾನ್‌ದಾಸ್ ಅಡ್ಯಂತಾಯ, ಡಾ.ಶ್ಯಾಮ್ ಪ್ರಸಾದ್ ಶೆಟ್ಟಿ, ಪ್ರೊಫೆಸರ್ ವೆಂಕಟೇಶ್ವರ, ಜಗದೀಶ್ ಶೆಟ್ಟಿ ಬಿಜೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವೃತ್ತಿಪರ ನಿರ್ದೇಶಕರಾಗಿ ಸಿಎ ಮಮತಾ ರಾವ್, ಅಡ್ವೊಕೇಟ್ ಸತೀಶ್ ಕುಮಾರ್ ಭಟ್ ಮತ್ತು ಕ್ರಿಯಾತ್ಮಕ ನಿರ್ದೇಶಕರಾಗಿ ಕೃಷ್ಣ ಕಾಮತ್ ನಿಯುಕ್ತಿಗೊಂಡಿದ್ದಾರೆ. ಚುನಾವಣೆ ಪ್ರಕ್ರಿಯೆಯನ್ನು ಲೆಕ್ಕ ಪರಿಶೋಧನಾ ಇಲಾಖೆಯ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿಕೊಟ್ಟರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar G R Prasad Pranava Souharda Sahakari Sahakara Spandana Souharda Sahakari Spandana Spandana NEws
    Previous Articleಭಾರತದ ಜನಸಂಖ್ಯೆಯ ಶೇ.20 ಜನ ಸಹಕಾರ ಸಂಸ್ಥೆಯ ಸದಸ್ಯರು
    Next Article ಸೈಬರ್‌ ವಂಚನೆ: ಸಹಕಾರ ಸಂಘಗಳಿಗೆ ಭದ್ರತೆಯ ಸವಾಲು

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.