Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೈಬರ್‌ ವಂಚನೆ: ಸಹಕಾರ ಸಂಘಗಳಿಗೆ ಭದ್ರತೆಯ ಸವಾಲು
    News

    ಸೈಬರ್‌ ವಂಚನೆ: ಸಹಕಾರ ಸಂಘಗಳಿಗೆ ಭದ್ರತೆಯ ಸವಾಲು

    adminBy adminDecember 19, 2024

    ಡಿಜಿಟಲ್‌ ಫೈನಾನ್ಸ್‌ ಮೋಸದ ಬಗ್ಗೆ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಆತಂಕ

    ನವದೆಹಲಿ: ಡಿಜಿಟಲ್‌ ಫೈನಾನ್ಸ್‌ ವ್ಯವಸ್ಥೆಯಿಂದ ಉಂಟಾಗುತ್ತಿರುವ ಸೈಬರ್‌ ವಂಚನೆ ಹಾಗೂ ಹಣಕಾಸಿನ ಮೋಸಗಳ ಬಗ್ಗೆ ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಆತಂಕ ವ್ಯಕ್ತಪಡಿಸಿದೆ. ಸೈಬರ್‌ ಕ್ರೈಂನಿಂದ ಕೋ ಆಪರೇಟಿವ್‌ ಸೊಸೈಟಿಗಳು, ವ್ಯಾಪಾರಿಗಳು, ಮಾರಾಟಗಾರರು, ಸಣ್ಣ ಪ್ರಮಾಣದ ಹಣಕಾಸು ಸಂಸ್ಥೆಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿವೆ ಎಂದು ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಕೇಂದ್ರ ಸರ್ಕಾರದ ಗಮನ ಸೆಳೆದಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಸ್ಥಾಯಿ ಸಮಿತಿ ಅಧ್ಯಕ್ಷ ಭತೃಹರಿ ಮಹ್ತಾಬ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆಗಳಾಗಿದ್ದು, ಸೈಬರ್‌ ಕ್ರೈಂನಿಂದ ಕೋ ಆಪರೇಟಿವ್‌ ಸೊಸೈಟಿಗಳು ಹೆಚ್ಚಿನ ಆತಂಕ ಎದುರಿಸುತ್ತಿವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಾಣಿಜ್ಯ ಬ್ಯಾಂಕುಗಳಿಗೆ ಹೋಲಿಸಿದರೆ ಸಹಕಾರಿ ಸಂಘಗಳೇ ಸೈಬರ್‌ ವಂಚನೆಯ ಜಾಲಕ್ಕೆ ಹೆಚ್ಚಾಗಿ ಸಿಲುಕುತ್ತಿವೆ, ದುರ್ಬಲ ಸೈಬರ್‌ ವ್ಯವಸ್ಥೆ ಮತ್ತು ಸುರಕ್ಷತಾ ಕ್ರಮಗಳ ನಿಧಾನಗತಿಯ ಅನುಷ್ಠಾನಗಳಿಂದಾಗಿ ಕೋ ಆಪರೇಟಿವ್‌ ಸೊಸೈಟಿಗಳು ಈ ವಂಚನಾ ಜಾಲಕ್ಕೆ ಸಿಲುಕುತ್ತಿವೆ ಎಂದೂ ಅಭಿಪ್ರಾಯ ವ್ಯಕ್ತವಾಗಿವೆ. ಸೈಬರ್‌ ಕ್ರೈಂನಂಥ ವಂಚನಾ ಜಾಲದಿಂದ ಪಾರಾಗಲು ಕೋ ಆಪರೇಟಿವ್‌ ಸೊಸೈಟಿಗಳು ಗರಿಷ್ಠ ಭದ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಮಿತಿ ಸಲಹೆ ನೀಡಿದೆ.

    ಸೈಬರ್‌ ಕ್ರೈಂನಂಥ ದುಷ್ಕೃತ್ಯಗಳಿಂದ ಬಚಾವಾಗಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಗೂ ನಬಾರ್ಡ್‌ ಕೋ ಆಪರೇಟಿವ್‌ ಸೊಸೈಟಿಗಳಿಗೆ ಹಲವಾರು ವಿಧಾನಗಳನ್ನು ಸೂಚಿಸಿವೆ. ಸೊಸೈಟಿಗಳಲ್ಲಿ ಸೈಬರ್ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ಪ್ರಾರಂಭಿಸಿವೆ. 2019ರ ಡಿಸೆಂಬರ್‌ನಲ್ಲಿ ಪರಿಚಯಿಸಲಾದ ಗ್ರೇಡೆಡ್ ಸೈಬರ್ ಸೆಕ್ಯುರಿಟಿ ಫ್ರೇಮ್‌ವರ್ಕ್, ಎಂಡ್‌ಪಾಯಿಂಟ್‌ಗಳು, ಸರ್ವರ್‌ಗಳು ಮತ್ತು ನೆಟ್‌ವರ್ಕ್ ಸಾಧನಗಳಿಗೆ ಮಾಲ್‌ವೇರ್ ವಿರೋಧಿ ರಕ್ಷಣೆ ಸೇರಿದಂತೆ ಬೇಸ್‌ಲೈನ್ ಸೈಬರ್ ಭದ್ರತಾ ನಿಯಂತ್ರಣಗಳನ್ನು ಅಳವಡಿಸಿಕೊಳ್ಳಲು ಸಲಹೆ ನೀಡಿವೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

     

     

    Amith Shah Banking Bhartruhari Mahtab Co Operative ministry Cooperative cooperative banks Cooperative Department cyber security Sahakara Spandana Spandana The Parliamentary Standing Committee on Finance
    Previous Articleಪ್ರಣವ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಜಿ.ಆರ್‌ ಪ್ರಸಾದ್‌ ಪುನರಾಯ್ಕೆ
    Next Article ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ 17ನೇ ಶಾಖೆ ಹಿರಿಯಡ್ಕದಲ್ಲಿ ಆರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.