Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ತರಬೇತಿ ಕೋರ್ಸ್‌ಗೆ ಅರ್ಜಿ ಆಹ್ವಾನ
    News

    ಸಹಕಾರ ತರಬೇತಿ ಕೋರ್ಸ್‌ಗೆ ಅರ್ಜಿ ಆಹ್ವಾನ

    adminBy adminDecember 27, 2024

    ಮಂಗಳೂರು: ಮೂಡುಬಿದಿರೆಯ ಲಾಡಿಯಲ್ಲಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ನಲ್ಲಿ ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆ ಮತ್ತು ದಕ್ಷಿಣ ಕನ್ನಡ, ಉಡುಪಿ, ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಆರು ತಿಂಗಳ ಅವಧಿಯ ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ ತರಬೇತಿ ನೀಡಲಾಗುತ್ತಿದೆ. ಜನವರಿ -ಜೂನ್‌ ತಿಂಗಳ ಅವಧಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಸುಸಜ್ಜಿತ ಕೊಠಡಿ ಸಹಿತ ಆರು ತಿಂಗಳ ಕಂಪ್ಯೂಟರ್‌ ತರಬೇತಿ ನೀಡಲಾಗುವುದು. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಉಚಿತ ವಸತಿ ನಿಲಯದ ವ್ಯವಸ್ಥೆ, ವೈಫೈ ಸೌಲಭ್ಯಗಳಿವೆ. ನೇರವಾಗಿ ಸಂಸ್ಥೆಯಲ್ಲಿ ಅಥವಾ ಆನ್‌ಲೈನ್‌ ಮೂಲಕ ಪ್ರವೇಶಕ್ಕಾಗಿ ಡಿಸೆಂಬರ್‌ 31ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪ್ರವೇಶಾತಿ ಲಿಂಕ್‌: www.kscfdcm.co.in

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Diploma In Co Operative Management Course Karnataka Institute Of Co operative Management Ladi Moodubidire Spandana
    Previous Articleಸಿಇಒಗಳಿಂದ ಸಂಸ್ಥೆಗೆ ಉನ್ನತ ಸ್ಥಾನಮಾನ
    Next Article ಆರ್ಥಿಕ ವಿದ್ಯಮಾನಗಳ ಸ್ಥಿತಿಗತಿಗನುಸಾರ ಸಹಕಾರಿ ಬೆಳವಣಿಗೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.