Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 6ರಂದು ಸಮಷ್ಟಿ ಸೌಹಾರ್ದ ಸಹಕಾರಿಯ ಸ್ಥಳಾಂತರಿತ ಪ್ರಧಾನ ಕಚೇರಿ ಉದ್ಘಾಟನೆ
    News

    ಜನವರಿ 6ರಂದು ಸಮಷ್ಟಿ ಸೌಹಾರ್ದ ಸಹಕಾರಿಯ ಸ್ಥಳಾಂತರಿತ ಪ್ರಧಾನ ಕಚೇರಿ ಉದ್ಘಾಟನೆ

    adminBy adminJanuary 1, 2025

    ಮೂಡುಬಿದಿರೆ: ಸಮಷ್ಟಿ ಸೌಹಾರ್ದ ಸಹಕಾರಿ ಸಂಘದ ಸ್ಥಳಾಂತರಗೊಳ್ಳಲಿರುವ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಜನವರಿ 6ರಂದು ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಬೆಳಗ್ಗೆ 11ಕ್ಕೆ ಮೂಡುಬಿದಿರೆಯ ಕ್ರಿಸ್ಟಲ್‌ ಕೋರ್ಟ್‌ ಕಮರ್ಷಿಯಲ್‌ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಕ್ವಾರಿ ಮತ್ತು ಕ್ರಶರ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಷ್ಟಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಮೃತ್‌ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ, ದ.ಕ. ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌., ಕ್ರಿಸ್ಟಲ್‌ ಕೋರ್ಟ್‌ ಕಾಂಪ್ಲೆಕ್ಸ್‌ ಮಾಲೀಕ ಹರ್ಷ ಚೇತನ್‌ ವರ್ಮ, ತೋಡಾರ್‌ ಶೆಟ್ಟಿ ಬಿಲ್ಡರ್ಸ್‌ ಮಾಲೀಕ ದಿವಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಡಾ.ಗಣನಾಥ ಶೆಟ್ಟಿ ಬಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಚಂದ್ರ ಜಿ, ನಿರ್ದೇಶಕರು, ಶಾಖಾ ಪ್ರಬಂಧಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Amruth Rai Banking Cooperative Cooperative Department Cooperative Registrar Sahakara Spandana Samashti Souharda Sahakari Sangha Souharda Sahakari Spandana
    Previous Articleಕ್ರೀಡೆ ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಅತ್ಯಗತ್ಯ
    Next Article ಜನವರಿ 5ರಂದು ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಪ್ರಥಮ ಶಾಖೆ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.