Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 5ರಂದು ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಪ್ರಥಮ ಶಾಖೆ ಉದ್ಘಾಟನೆ
    News

    ಜನವರಿ 5ರಂದು ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಪ್ರಥಮ ಶಾಖೆ ಉದ್ಘಾಟನೆ

    adminBy adminJanuary 1, 2025

    ಮಂಗಳೂರು: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಇದರ ಪ್ರಥಮ ಶಾಖೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ವಿಶ್ರುತ್‌ ಕಾಂಪ್ಲೆಕ್ಸ್‌ ಮೊದಲನೇ ಮಹಡಿ ಮದ್ದಡ್ಕದಲ್ಲಿ ಆರಂಭವಾಗಲಿದ್ದು ಜನವರಿ 5ರಂದು ಉದ್ಘಾಟನೆಗೊಳ್ಳಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಸಂಸ್ಥಾಪಕರಾದ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಹರೀಶ್‌ ಪೂಂಜ, ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ, ದ.ಕ. ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌., ಕುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಎಸ್‌.ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ದೇವಸ್ಯ, ಉದ್ಯಮಿ ಕೆ.ಶ್ರೀಪತಿ ಭಟ್‌, ಕರಿಂಜೆಗುತ್ತು ಕೆ.ಕೃಷ್ಣರಾಜ ಹೆಗ್ಡೆ, ಮೂಡುಬಿದಿರೆ ಎಂಎಸ್‌ಸಿ ಬ್ಯಾಂಕ್‌ ವೃತ್ತಿಪರ ವ್ಯವಸ್ಥಾಪಕ ಎಂ.ಚಂದ್ರಶೇಖರ್‌ ರಾವ್‌, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಗಂಗಾಧರ ಭಟ್‌ ಕೆವುಡೇಲು ಮದ್ದಡ್ಕ, ಜಮೀತಯುಲ್‌ ಫಲಾಹ್‌ ಬೆಳ್ತಂಗಡಿ ತಾಲೂಕು ಕೋಶಾಧಿಕಾರಿ ಅಬ್ಡೋನ್‌, ಮದ್ದಡ್ಕ ವಿಶ್ರುತ್‌ ಕಾಂಪ್ಲೆಕ್ಸ್‌ನ ಮಾಲೀಕ ಹರಿದಾಸ್‌ ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸುಧಾಕರ ನೂಯಿ, ಉಪಾಧ್ಯಕ್ಷ ಪ್ರಕಾಶ್‌ ಬಿ.ಎನ್‌ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಲಾ ಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Grama Samruddhi Souharda Sahakari Sangha Karinje Karinje muktananda Swameeji Sahakara Spandana Souharda Sahakari Spandana
    Previous Articleಜನವರಿ 6ರಂದು ಸಮಷ್ಟಿ ಸೌಹಾರ್ದ ಸಹಕಾರಿಯ ಸ್ಥಳಾಂತರಿತ ಪ್ರಧಾನ ಕಚೇರಿ ಉದ್ಘಾಟನೆ
    Next Article ಸೌಹಾರ್ದ ಸಹಕಾರಿ ದಿನ ಆಚರಣೆ, ಧ್ವಜಾರೋಹಣ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.