Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೌಹಾರ್ದ ಸಹಕಾರಿ ದಿನ ಆಚರಣೆ, ಧ್ವಜಾರೋಹಣ
    News

    ಸೌಹಾರ್ದ ಸಹಕಾರಿ ದಿನ ಆಚರಣೆ, ಧ್ವಜಾರೋಹಣ

    adminBy adminJanuary 1, 2025

    ಮಂಗಳೂರು/ ಉಡುಪಿ: ಸೌಹಾರ್ದ ಸಹಕಾರಿ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಬುಧವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸೌಹಾರ್ದ ದಿನ ಆಚರಣೆ ಹಾಗೂ ಧ್ವಜಾರೋಹಣ ಹಮ್ಮಿಕೊಳ್ಳಲಾಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ವತಿಯಿಂದ ಜನತಾ ಬಜಾರ್‌ನಲ್ಲಿರುವ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್ ರಮೇಶ್ ಸಹಕಾರಿ ಧ್ವಜಾರೋಹಣ ಮಾಡಿ ಪುಷ್ಪಾರ್ಚನೆಯ ಮಾಡಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ್ ದೇವಸ್ಯ, ಉಪಾಧ್ಯಕ್ಷ ಸಂಜೀವ ಅಡ್ಯಾರ್, ಮುಖ್ಯ ಕಾರ್ಯನಿರ್ವಾಹಕ ಚೇತನ್ ಕೊಟ್ಟಾರಿ, ಯುವ ಸ್ಪಂದನ ಸೌಹಾರ್ದ ಸಹಕಾರಿಯ ಸಿಇಒ ರಾಜೇಶ್ ಎ.ಎಲ್ ಉಪಸ್ಥಿತರಿದ್ದರು. ಈ ಸಂದರ್ಭ ಎಲ್ಲಾ ಸೌಹಾರ್ದ ಸಹಕಾರಿಗಳಿಗೆ ಶುಭ ಕೋರಲಾಯಿತು.


    ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಕೈಕಂಬದ ಸಫಲ ಸೌಹಾರ್ದ ಸಹಕಾರಿ ಸಂಘದಲ್ಲಿ ಧ್ವಜಾರೋಹಣ ಮಾಡಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಮೋದ್, ಶಾಖಾಧಿಕಾರಿ ಪ್ರವೀಣ್ ಜೆ.ಎಸ್, ಸಿಬ್ಬಂದಿಗಳಾದ ಸುಕೇಶ್, ಹರ್ಷಿತಾ, ಹಿತಾಕ್ಷಿ, ನಿಶಾ, ಜಲಜಾಕ್ಷಿ ಹಾಜರಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸೌಹಾರ್ದ ಸಹಕಾರಿ ಸಂಘಗಳ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸೌಹಾರ್ದ ಸಹಕಾರಿ ದಿನ ಆಚರಣೆ ಮಾಡಿ ಪರಸ್ಪರ ಶುಭಾಶಯ ಮಾಡಿಕೊಳ್ಳಲಾಯಿತು. ಉಡುಪಿ ಜಿಲ್ಲೆಯ ಸೌಹಾರ್ದ ಸಹಕಾರಿ ಸೊಸೈಟಿಗಳಲ್ಲೂ ಧ್ವಜಾರೋಹಣ ಮಾಡಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Dakshina Kannada Jilla Okkuta Souharda Sahakari Sahakara Spandana Souharda Sahakari Souharda Sahakari Dina Spandana
    Previous Articleಜನವರಿ 5ರಂದು ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಪ್ರಥಮ ಶಾಖೆ ಉದ್ಘಾಟನೆ
    Next Article ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ಸಹಕಾರಿ ಧ್ವಜಾರೋಹಣ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.