Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ನಾಳೆ ಉದ್ಘಾಟನೆ
    News

    ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ನಾಳೆ ಉದ್ಘಾಟನೆ

    adminBy adminJanuary 2, 2025

    ಮಂಗಳೂರು; ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ಶಾಖೆಯ ಉದ್ಘಾಟನಾ ಸಮಾರಂಭ ಜ.3ರಂದು ಬೆಳಗ್ಗೆ 11.15ಕ್ಕೆ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ರಸ್ತೆಯ ರಾಸಿಕ್‌ ಚೇಂಬರ್‌ನ ಒಂದನೇ ಮಹಡಿಯಲ್ಲಿ ನಡೆಯಲಿದೆ.
    ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಗೌರವ ಮಾರ್ಗದರ್ಶಕಿ ಸಾಧ್ವಿ ಮಾತಾನಂದಮಯೀ ಉಪಸ್ಥಿತರಿರಲಿದ್ದಾರೆ.

    ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಶಾಸಕ ವೇದವ್ಯಾಸ ಕಾಮತ್‌, ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌.ರಮೇಶ್‌, ರಾಸಿಕ್‌ ಚೇಂಬರ್‌ ಮಾಲೀಕ ಕಿರಣ್‌ ಸಾಂಗ್ವಿ, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್‌ ಯು, ಸೋಮಯಾಜಿ ಎಸ್ಟೇಟ್‌ನ ಸಿಎಂಡಿ ರಘುನಾಥ ಸೋಮಯಾಜಿ ಬಂಟ್ವಾಳ, ಮಂಗಳೂರು ಮೇಯರ್‌ ಮನೋಜ್‌ ಕುಮಾರ್‌ ಕೋಡಿಕಲ್‌, ಕಲ್ಪನಾ ಸ್ವೀಟ್ಸ್‌ ಮಾಲೀಕ ವರದರಾಯ ನಾಗ್ವೇಕರ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ.ಭಟ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದ.ಕ. ಜಿಲ್ಲಾ ಸಂಯೋಜಕ ವಿಜಯ ಬಿ.ಎಸ್‌ ಭಾಗವಹಿಸಲಿದ್ದಾರೆ ಎಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಎ.ಸುರೇಶ್‌ ರೈ, ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar Lion Suresh Rai Odiyuru Shree Odiyuru Shree Vividhoddesha Co Operative Society Souharda Sahakari
    Previous Articleಜನವರಿ 4ರಂದು ಉಡುಪಿಯ ಸಾಲಿಗ್ರಾಮದಲ್ಲಿ ಸೌಹಾರ್ದ ಸಹಕಾರಿ ದಿನ ಆಚರಣೆ
    Next Article ನಗುಮುಖದ ಸೇವೆ ಠೇವಣಿ ಇದ್ದ ಹಾಗೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.