Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಜನವರಿ 5ರಂದು ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಶಿಬಿರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಜನವರಿ 5ರಂದು ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಶಿಬಿರ

    adminBy adminJanuary 3, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಎರಡನೇ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು ಮತ್ತು ಜೆಸಿಐ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ವೈದರ ತಂಡದೊಂದಿಗೆ ಉಚಿತ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಜನವರಿ ೫ರಂದು ಭಾನುವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಕಲಾ ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್‌ ಮುಖ್ಯ ರಸ್ತೆ ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ.

    vinay kumar soorinje sahakara mahamandala scdcc bank training programme D.K Ditrict sahakara union

    https://chat.whatsapp.com/Ge11n7QCiMj5QyPvCc0H19

    ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ, ಇ.ಸಿ.ಜಿ, ಮಧುಮೇಹ ತಪಾಸಣೆ , ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ -ಮೂಗು, ಗಂಟಲು ತಪಾಸಣೆ, ಚರ್ಮರೋಗ ತಪಾಸಣೆ, ಬಾಯಿ ಮತ್ತು ಹಲ್ಲುಗಳ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Athmashakthi Banking Chitharanjan Bolar Chittaranjan Bolar Cooperative Health Camp
    Previous Articleನಗುಮುಖದ ಸೇವೆ ಠೇವಣಿ ಇದ್ದ ಹಾಗೆ
    Next Article ರಾಯಚೂರು ಜಿಲ್ಲಾ ಸೌಹಾರ್ದ ಸಹಕಾರಿಗಳ ಸಿಇಒಗಳ ವಾರ್ಷಿಕ ಸಭೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.