Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ, ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಆಯ್ಕೆ
    News

    ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ, ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಆಯ್ಕೆ

    adminBy adminJanuary 6, 2025

    ಮಂಗಳೂರು: ಸಹಕಾರ ರಂಗದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲೊಂದಾದ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ನೂತನ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ, ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/Ge11n7QCiMj5QyPvCc0H19
    ಶನಿವಾರ ಬ್ಯಾಂಕಿನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಡೆನ್ನಿಸ್‌ ಡಿಸೋಜ ಅವರನ್ನು ಅಧ್ಯಕ್ಷರನ್ನಾಗಿ, ಭಾಸ್ಕರ ಮಲ್ಲಿ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

    ಬ್ಯಾಂಕಿನ ನಿರ್ದೇಶಕರಾದ ಡಾ. ಎಂ.ಎನ್.ರಾಜೇಂದ್ರಕುಮಾ‌ರ್, ಮೋನಪ್ಪ ಶೆಟ್ಟಿ ಎಕ್ಕಾರು, ರಿತೇಶ್ ಶೆಟ್ಟಿ, ರತ್ನಾಕರ ಶೆಟ್ಟಿ ಸ್ಪೇನಿ ಡಿಸೋಜ, ವಸಂತ, ಮಹಮ್ಮದ್ ಶರೀಫ್, ಗೀತಾ ಅಮೀನ್, ಸವಿತಾ, ಮೀರಾ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ ಹಾಜರಿದ್ದರು. ಚುನಾವಣಾಧಿಕಾರಿ ಎನ್.ಜೆ. ಗೋಪಾಲ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bajpe Vyavasaya Seva Sahakari Sangha Banking Bhaskar Malli Co Operative ministry Cooperative Cooperative Department Cooperative Registrar Dennis Dsouza Dr.M.N.Rajendra Kumar SCDCC Bank
    Previous Articleಹೊನ್ನಾವರ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ರಾಘವ ವಿಷ್ಣು ಬಾಳೇರಿ ಪುನರಾಯ್ಕೆ
    Next Article ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಮದ್ದಡ್ಕದಲ್ಲಿ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.