Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಫಲ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಸಂಜೀವ ಅಡ್ಯಾರ್‌ ಪುನರಾಯ್ಕೆ
    News

    ಸಫಲ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಸಂಜೀವ ಅಡ್ಯಾರ್‌ ಪುನರಾಯ್ಕೆ

    adminBy adminJanuary 9, 2025

    ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಗುರುಪುರ-ಕೈಕಂಬ ಇದರ ಅಧ್ಯಕ್ಷರಾಗಿ ಸಂಜೀವ ಅಡ್ಯಾರ್‌ ಪುನರಾಯ್ಕೆಯಾಗಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    2025-2030ನೇ ಸಾಲಿಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂಜೀವ ಅಡ್ಯಾರ್, ಉಪಾಧ್ಯಕ್ಷರಾಗಿ ಪ್ರೇಮಾನಂದ ಎ. ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರಾಗಿ ಜಯರಾಮ್ ಅಡ್ಯಾರ್, ಮಾಧವ ಸುವರ್ಣ ಎ., ಮಾಧವ ಮಾವೆ, ಭಾಸ್ಕರ್ ಸಪಲಿಗ, ಮಹಾಬಲ ಅಡ್ಯಾ‌ರ್, ಅನಿಲ್ ಕುಮಾರ್ ಅತ್ತಾವರ, ವೆಂಕಟೇಶ್ ಎಂ., ಹರಿದಾಸ್ ಯು, ಮೋನಪ್ಪ ಸಪಲಿಗ, ತಿರುಮಲೇಶ್ ಸಪಲಿಗ, ಮೋಹಿನಿ ಎಚ್., ಸತ್ಯಪ್ರಭಾ ಮತ್ತು ಅನಿತಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ಪ್ರಕ್ರಿಯೆಯನ್ನು ಲೆಕ್ಕಪರಿಶೋಧನಾ ಇಲಾಖೆಯ ಪ್ರಥಮದರ್ಜೆ ಗುಮಾಸ್ತ ನವೀನ್ ಕುಮಾರ್ ಎಂ.ಎಸ್‌ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Sanjeeva Adyar Saphala Souharda Sahakarii Sangha
    Previous Articleಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಅವರಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನೆ
    Next Article ನಾಳೆ ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಉದ್ಘಾಟನೆ, ಜಿಲ್ಲಾ ಸೌಹಾರ್ದ ಸಮ್ಮೇಳನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.