Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಉದ್ಘಾಟನೆ, ಜಿಲ್ಲಾ ಸೌಹಾರ್ದ ಸಮ್ಮೇಳನ
    News

    ನಾಳೆ ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಉದ್ಘಾಟನೆ, ಜಿಲ್ಲಾ ಸೌಹಾರ್ದ ಸಮ್ಮೇಳನ

    adminBy adminJanuary 10, 2025

    ಮಂಡ್ಯ: ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಉದ್ಘಾಟನೆ ಮತ್ತು ಜಿಲ್ಲಾ ಸೌಹಾರ್ದ ಸಹಕಾರಿ ಸಮ್ಮೇಳನ ಜನವರಿ 11ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
    ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಅಧ್ಯಕ್ಷ ಬಿ.ಟಿ.ಗುರುರಾಜ್, ಮಂಡ್ಯ ಜಿಲ್ಲೆಯಲ್ಲಿ 32 ಸೌಹಾರ್ದ ಸಹಕಾರ ಸಂಸ್ಥೆಗಳು ನೋಂದಣಿಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಎಲ್ಲಾ ಸಹಕಾರ ಸಂಸ್ಥೆಗಳು ಒಟ್ಟುಗೂಡಿ ಜಿಲ್ಲಾ ಸೌಹಾರ್ದ ಸಹಕಾರಿ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆಶಯ ಮಾತನಾಡಲಿದ್ದಾರೆ. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಅಧ್ಯಕ್ಷ ಜಿ.ನಂಜನಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು, ಶಾಸಕ ರವಿಕುಮಾರ್‌ ಗೌಡ ಸಹಕಾರಿ ಕ್ಯಾಲೆಂಡರ್ ಬಿಡುಗಡೆ ಮಾಡುವರು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸಹಕಾರಿಗಳಿಗೆ ಸನ್ಮಾನ ಮಾಡುವರು. ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ನಾಗಭೂಷಣ್ ವಿಮೆ ಅನುಷ್ಠಾನ ಮಾಡಲಿದ್ದಾರೆ. ಒಕ್ಕೂಟದ ಅಧ್ಯಕ್ಷ ಬಿ.ಟಿ.ಗುರುರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ, ಶಾಸಕರಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ ಮೊದಲಾದವರು ದ್ಭಾಗವಹಿಸಲಿದಾರೆ ಎಂದು ಮಾಹಿತಿ ನೀಡಿದರು.
    ಒಕ್ಕೂಟದ ಉಪಾಧ್ಯಕ್ಷ ಎಸ್.ಸಿದ್ದಲಿಂಗು, ನಿರ್ದೇಶಕರಾದ ಎ.ಸಿ.ರಮೇಶ್, ವೆಂಕಟೇಶ್‌ ಗೌಡ, ರಮೇಶ್, ವಿ.ದೊರೆಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.

     

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    B.T. Gururaj Mandya District Souharda sahakarai Sanghagala Okkuta S.Siddalingu Souharda Sammelana
    Previous Articleಸಫಲ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಸಂಜೀವ ಅಡ್ಯಾರ್‌ ಪುನರಾಯ್ಕೆ
    Next Article ಆದಾಯ ತೆರಿಗೆ ರಿಟರ್ನ್ಸ್‌ ಫೈಲಿಂಗ್‌ ಸರಳ…?

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.