Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ನಿಧನ 
    News

    ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ನಿಧನ 

    adminBy adminJanuary 11, 2025
    Oplus_131072

    ಮಂಗಳೂರು: ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ಅವರು ನಿಧನರಾಗಿದ್ದಾರೆ.
    ಶುಕ್ರವಾರ ರಾತ್ರಿ ಕಾವೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದರು.

    https://chat.whatsapp.com/Ge11n7QCiMj5QyPvCc0H19
    ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಎರಡು ಅವಧಿಗೆ ಅಧ್ಯಕ್ಷರಾಗಿದ್ದ ಹರೀಶ್ಚಂದ್ರ ಅವರು ಪರಿಸರದ ಯಾವುದೇ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳಿಗೆ ತಮ್ಮಿಂದಾದ ಸಹಕಾರ ನೀಡುತ್ತಿದ್ದರು. ಹಲವಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ಒದಗಿಸುತ್ತಿದ್ದು ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು.
    ಹರಿಶ್ಚಂದ್ರ ಅವರ ನಿಧನಕ್ಕೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Accident Harischandra Kavoor society Kavooru vyavasaya seva sahakari sangha
    Previous Articleಜನವರಿ 12ರಂದು ಗಂಗೊಳ್ಳಿ ಟೌನ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಸಂಸ್ಥಾಪಕರ ದಿನಾಚರಣೆ
    Next Article ಶ್ರೀ ಗೋಕರ್ಣನಾಥ ಕೋಆಪರೇಟಿವ್ ಬ್ಯಾಂಕ್ ನಿರ್ದೇಶಕರ ಆಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.