Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗೋಕರ್ಣನಾಥ ಕೋಆಪರೇಟಿವ್ ಬ್ಯಾಂಕ್ ನಿರ್ದೇಶಕರ ಆಯ್ಕೆ
    News

    ಶ್ರೀ ಗೋಕರ್ಣನಾಥ ಕೋಆಪರೇಟಿವ್ ಬ್ಯಾಂಕ್ ನಿರ್ದೇಶಕರ ಆಯ್ಕೆ

    adminBy adminJanuary 13, 2025

    ಮಂಗಳೂರು: ಶತಮಾನೋತ್ಸವ ಸಂಭ್ರಮದಲ್ಲಿರುವ ಪ್ರತಿಷ್ಠಿತ ಶ್ರೀ ಗೋಕರ್ಣನಾಥ ಕೋಆಪರೇಟಿವ್ ಬ್ಯಾಂಕ್‌ನ ನಿರ್ದೇಶಕರ ಆಯ್ಕೆ ಭಾನುವಾರ ನಡೆದಿದೆ.

    https://chat.whatsapp.com/Ge11n7QCiMj5QyPvCc0H19

    ಭಾನುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಮಂಗಳೂರು ಕಂದಾಯ ಸ್ಥಾನದಿಂದ ಯೋಗೀಶ್‌ ಕೋಟ್ಯಾನ್‌, ಉಡುಪಿ ಕಂದಾಯ ಸ್ಥಾನದಿಂದ ಅನಿಲ್‌ ಕುಮಾರ್‌, ಕಾರ್ಕಳ ಕಂದಾಯ ಸ್ಥಾನದಿಂದ ಪ್ರಕಾಶ್‌, ಬಂಟ್ವಾಳ ಕಂದಾಯ ಸ್ಥಾನದಿಂದ ಜಗದೀಶ್‌ ಎನ್‌, ಬೆಳ್ತಂಗಡಿ ಕಂದಾಯ ಸ್ಥಾನದಿಂದ ರಮೇಶ್‌ ಬಂಗೇರ, ಇತರೆ ಸಾಮಾನ್ಯ ಸ್ಥಾನದಿಂದ ಜಯರಾಮ್‌ ಕಾರಂದೂರು, ಜಯರಾಮ್‌ ಪೂಜಾರಿ, ರಾಜೇಶ್‌ ಕುಮಾರ್‌ ಜಿ.ಸುವರ್ಣ, ಹರೀಶ್‌ ಪೂಜಾರಿ ಕೆ, ಅನುಸೂಚಿತ ಜಾತಿ ಮೀಸಲು ಸ್ಥಾನದಿಂದ ಚಂದ್ರಾವತಿ, ಅನುಸೂಚಿತ ಪಂಗಡ ಮೀಸಲು ಸ್ಥಾನದಿಂದ ಶಂಕರ ನಾಯ್ಕ್‌, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಚಂದ್ರಶೇಖರ್‌ ಕುಮಾರ್‌, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ನಾಗರಾಜ, ಮಹಿಳಾ ಮೀಸಲು ಸ್ಥಾನದಿಂದ ಆಶಾಲತಾ ಮತ್ತು ಗಾಯತ್ರಿ ಗಣೇಶ್‌ ವಿಜಯಿಯಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಕುಪ್ಪ ಪೂಜಾರಿ ಮತ್ತು ಕೇಶವ ಪುತ್ತೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Chandrashekar Kumar Cooperative Cooperative Department Directors Shree Gokarnanatha Co operative Bank Souharda Sahakari Spandana
    Previous Articleಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ನಿಧನ 
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಗ್ರಾಹಕರ ಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.