Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 19ರಂದು ಸ್ವಸ್ತಿಕ್‌ ಸೌಹಾರ್ದ ಸಹಕಾರಿಯಿಂದ ಉಚಿತ ವೈದ್ಯಕೀಯ ಶಿಬಿರ
    News

    ಜನವರಿ 19ರಂದು ಸ್ವಸ್ತಿಕ್‌ ಸೌಹಾರ್ದ ಸಹಕಾರಿಯಿಂದ ಉಚಿತ ವೈದ್ಯಕೀಯ ಶಿಬಿರ

    adminBy adminJanuary 17, 2025

    ಮಂಗಳೂರು: ಸ್ವಸ್ತಿಕ್‌ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ರೋಟರಿ ಕ್ಲಬ್‌ ಮಂಗಳೂರು ದಕ್ಷಿಣ, ಶ್ರೀ ಶಾರದಾಂಬಾ ಸೇವಾ ಪ್ರತಿಷ್ಠಾನ ಅಳಪೆ ಕರ್ಮಾರ್‌ ಇವರ ಸಂಯುಕ್ತ ಆಶ್ರಯದಲ್ಲಿ ಜಿ.ಆರ್‌ ಆಸ್ಪತ್ರೆ ನೀರುಮಾರ್ಗ ಇವರ ಸಹಕಾರದೊಂದಿಗೆ ಜನವರಿ 19ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ತನಕ ಅರ್ಕುಳ ನಾಗನ ವಳಚ್ಚಿಲ್‌ ಪದವು ಎಂಬಲ್ಲಿಯ ಶ್ರೀ ನಾಗನಾಗಿಣಿ ಸಭಾಭವನದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಶ್ರೀ ನಾಗನಾಗಿಣಿ ನಾಗಬ್ರಹ್ಮ ಕ್ಷೇತ್ರ ವಳಚ್ಚಿಲ್‌ ಪದವು, ಅಲ್‌ ಬದ್ರಿಯ ಜುಮಾ ಮಸೀದಿ ವಳಚ್ಚಿಲ್‌ ಪದವು, ನವಜ್ಯೋತಿ ನಗರ ನಾಗರಿಕ ಕ್ರಿಯಾ ಸಮಿತಿ ಮೇರ್ಲಪದವು, ಹಿಂದೂ ಯುವಸೇನೆ ವೃಕ್ಷರಾಜ ಶಾಖೆ ಅಡ್ಯಾರ್‌ಪದವು, ಅವಿನಾಶ್‌ ಯುವಕ ಮಂಡಲ ಮೇರ್ಲಪದವು, ಬಬ್ಬುಸ್ವಾಮಿ ಫ್ರೆಂಡ್ಸ್‌ ಸರ್ಕಲ್‌ ಅಡ್ಯಾರ್‌ಪದವು, ಬಜರಂಗದಳ ಅಡ್ಯಾರ್‌ಪದವು, ಗೆಳೆಯರ ಬಳಗ ಅಡ್ಯಾರ್‌ಪದವು, ಆಟೋರಿಕ್ಷಾ ಮಾಲಿಕರು ಮತ್ತು ಚಾಲಕರ ಸಂಘ ವಳಚ್ಚಿಲ್‌ಪದವು, ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ಅಡ್ಯಾರ್‌ಪದವು, ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಅಡ್ಯಾರ್‌ಪದವು, ಎಸ್‌ಕೆಎಸ್‌ಎಸ್‌ಎಫ್‌ ವಳಚ್ಚಿಲ್‌ ಪದವು ಈ ಸಂಸ್ಥೆಗಳು ಸಹಕರಿಸಲಿವೆ.
    ಸಾಮಾನ್ಯ ಆರೋಗ್ಯ ತಪಾಸಣೆ, ಕಿವಿ, ಮೂಗು, ಗಂಟಲು ತಪಾಸಣೆ, ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ, ಚರ್ಮರೋಗದ ತಪಾಸಣೆ, ಮಧುಮೇಹ, ರಕ್ತದ ಒತ್ತಡ ತಪಾಸಣೆ, ಹೃದಯ ಸಂಬಂಧಿ ರೋಗದ ತಪಾಸಣೆ ನಡೆಯಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Health Camp naganagini hall skssf Swastik Souharda Society
    Previous Articleಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ಜನವರಿ 19ರಂದುವೈದ್ಯಕೀಯ ಉಚಿತ ಶಿಬಿರ
    Next Article ಬಂದೂಕು ತೋರಿಸಿ ಸಹಕಾರಿ ಬ್ಯಾಂಕಿನಲ್ಲಿ ದರೋಡೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.