Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂದೂಕು ತೋರಿಸಿ ಸಹಕಾರಿ ಬ್ಯಾಂಕಿನಲ್ಲಿ ದರೋಡೆ
    News

    ಬಂದೂಕು ತೋರಿಸಿ ಸಹಕಾರಿ ಬ್ಯಾಂಕಿನಲ್ಲಿ ದರೋಡೆ

    adminBy adminJanuary 17, 2025

    ಹಾಡಹಗಲಲ್ಲೇ ಚಿನ್ನ, ನಗದು ಎಗರಿಸಿದ ದರೋಡೆಕೋರರು

    ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಕೆ.ಸಿ ರೋಡು ಬ್ರಾಂಚ್‌ನಲ್ಲಿ ಶುಕ್ರವಾರ ಹಾಡಹಗಲಲ್ಲೇ ದರೋಡೆ ಕೃತ್ಯ ನಡೆದಿದೆ. ಬಂದೂಕು ತೋರಿಸಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಭಾರೀ ಪ್ರಮಾಣದ ದರೋಡೆ ಮಾಡಲಾಗಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಶುಕ್ರವಾರ ಹಾಡಹಗಲಲ್ಲೇ ಐದು ಮಂದಿ ಆಗಂತುಕರ ತಂಡ ಈ ಕೃತ್ಯ ಎಸಗಿದೆ. ಫಿಯಟ್ ಕಾರಿನಲ್ಲಿ ಬಂದ ತಂಡ ಬ್ಯಾಂಕ್‌ ಸಿಬ್ಬಂದಿಗಳಿಗೆ ಬಂದೂಕು ತೋರಿಸಿ ದರೋಡೆ ನಡೆಸಿದೆ. ಚಿನ್ನ, ಒಡವೆ, ನಗದುಗಳನ್ನು ಕಳವು ಮಾಡಿದ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ. ಸ್ಥಳಕ್ಕೆ ಪೊಲೀಸರ ತಂಡ ದೌಡಾಯಿಸಿ ಪರಿಶೀಲಿಸುತ್ತಿದೆ. ಘಟನೆಯ ಬಳಿಕ ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಸ್ಥಳಕ್ಕೆ ಆಗಮಿಸಿ ಸಿಬ್ಬಂದಿ ಜೊತೆ ಚರ್ಚಿಸಿ ಧೈರ್ಯ ತುಂಬಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಘಟನೆಯ ಬಗ್ಗೆ ಇನ್ನಷ್ಟೆ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.

    Bank Robbery Banking Co Operative Society Robbery KC Road Kotekaru vyavasaya seva sahakari sangha Robbery Spandana NEws
    Previous Articleಜನವರಿ 19ರಂದು ಸ್ವಸ್ತಿಕ್‌ ಸೌಹಾರ್ದ ಸಹಕಾರಿಯಿಂದ ಉಚಿತ ವೈದ್ಯಕೀಯ ಶಿಬಿರ
    Next Article ಸಹಕಾರ ಸಂಘಗಳ ಅಧಿಕಾರ ಮೊಟಕು: ಸರಕಾರ ಮೇಲ್ಮನವಿ, ಮಾರ್ಚ್ 3ಕ್ಕೆ ಮುಂದಿನ ವಿಚಾರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.