Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿಯಿಂದ ಸಿಎಂ ಸಿದ್ದರಾಮಯ್ಯಗೆ ಮನವಿ
    News

    ಮಂಗಳೂರು ಸೌಹಾರ್ದ ಸಹಕಾರಿಯಿಂದ ಸಿಎಂ ಸಿದ್ದರಾಮಯ್ಯಗೆ ಮನವಿ

    adminBy adminJanuary 18, 2025

    ಮಂಗಳೂರು: 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5,000 ರೂ. ಗೌರವಧನ ಮತ್ತು ಉಚಿತ ವೈದ್ಯಕೀಯ ನೆರವು ನೀಡುವ ಮನವಿಯನ್ನು ಮಂಗಳೂರು ಸೌಹಾರ್ದ ಸಹಕಾರಿಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರ ನೇತೃತ್ವದಲ್ಲಿ ಶುಕ್ರವಾರ ಸಲ್ಲಿಸಲಾಯಿತು.

    https://chat.whatsapp.com/Ge11n7QCiMj5QyPvCc0H19
    ಮಂಗಳೂರು ಸೌಹಾರ್ದ ಸಹಕಾರಿಯ ಅಧ್ಯಕ್ಷ, ಮಾಜಿ ಕಾರ್ಪೊರೇಟರ್‌ ಕೆ.ಭಾಸ್ಕರ ರಾವ್‌, ಶಾಸಕ ಅಶೋಕ್‌ ಕುಮಾರ್‌ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌., ಮಾಜಿ ಕಾರ್ಪೊರೇಟರ್‌ ನಾಗೇಂದ್ರ ಕುಮಾರ್‌, ಪ್ರಮುಖರಾದ ವಿದ್ಯಾ ಬಾಬುಗುಡ್ಡ, ಶಾಲಿನಿ ಬೋಳಾರ್‌, ಇಮ್ರಾನ್‌, ಜಯಪ್ರಕಾಶ್‌, ವಿದ್ಯಾ ತೋರಸ್‌, ಬಬಿತಾ ಡಿಸೋಜ, ಮೀನಾ ಟೆಲ್ಲಿಸ್‌ ಮೊದಲಾದವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bhaskar Rao CM Siddaramayya Cooperative Ivan Dsouza Mangaluru Souharda Sahakari Sahakara Spandana Souharda Sahakari
    Previous Articleಸಹಕಾರ ಸಂಘಗಳ ಅಧಿಕಾರ ಮೊಟಕು: ಸರಕಾರ ಮೇಲ್ಮನವಿ, ಮಾರ್ಚ್ 3ಕ್ಕೆ ಮುಂದಿನ ವಿಚಾರಣೆ
    Next Article ಮಹಾಕುಂಭ ಮೇಳಕ್ಕೆ ತೆರಳುವ ಆಸಕ್ತ ಯಾತ್ರಿಕರಿಗೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಿಶೇಷ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.