Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೋಟೆಕಾರು ದರೋಡೆ ಆರೋಪಿಗೆ ಶೂಟೌಟ್
    News

    ಕೋಟೆಕಾರು ದರೋಡೆ ಆರೋಪಿಗೆ ಶೂಟೌಟ್

    adminBy adminJanuary 21, 2025

    ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಬಂಧಿತ ಮೂವರು ಆರೋಪಿಗಳ ಪೈಕಿ ಒಬ್ಬನಿಗೆ ಪೊಲೀಸರು ಗುಂಡು ಹಾರಿಸಿದ್ದಾಗಿ ವರದಿಯಾಗಿದೆ.

    ‌https://chat.whatsapp.com/Ge11n7QCiMj5QyPvCc0H19

    ಮಂಗಳವಾರ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದ್ದಾಗಿ ತಿಳಿದು ಬಂದಿದೆ.
    ಮುಂಬೈ ಚೆಂಬೂರು ನಿವಾಸಿ ಮಣಿಕಣ್ಣನ್ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
    ಕರ್ನಾಟಕ ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.

    Kotekar robbery Shootout
    Previous Articleಸ್ವಸ್ತಿಕ್‌ ಸೌಹಾರ್ದ ಸೊಸೈಟಿಯಿಂದ ಆರೋಗ್ಯ ಶಿಬಿರ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ಪ್ರತಿಷ್ಠಿತ ರಾಮಜಾಲು ಗರಡಿ ಗೌರವ ಪ್ರಶಸ್ತಿ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.