Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ
    News

    ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

    adminBy adminJanuary 23, 2025

    ಹಿರಿಯೂರು: ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.

    https://chat.whatsapp.com/Ge11n7QCiMj5QyPvCc0H19
    ಸಾಮಾನ್ಯ ಸ್ಥಾನದಿಂದ ಎಸ್‌.ಬಿ.ಶಿವಕುಮಾರ್‌(ಹಿರಿಯೂರು), ಆರ್‌.ಟಿ ನಾಗರಾಜ(ರಂಗೇನಹಳ್ಳಿ), ವಿ.ಮಲ್ಲಿಕಾರ್ಜುನಪ್ಪ(ಶಿಡ್ಲಯ್ಯನಕೋಟೆ), ಡಿ.ಎಸ್‌ ಮಹೇಶ್‌(ಹಿರಿಯೂರು), ವಿ.ಮಂಜುನಾಥ (ಆಲೂರು), ಸಿದ್ದಗಂಗಯ್ಯ(ಖಂಡೇನಹಳ್ಳಿ), ಸಿ.ಸಿದ್ದರಾಮಣ್ಣ(ಹಿರಿಯೂರು), ಎ.ವಿ.ಸಿದ್ದರಾಮಣ್ಣ(ಆಲೂರು), ಜಿ.ಎಸ್‌.ಸೋಮಶೇಖರ್‌(ಗನ್ನಾಯಕನಹಳ್ಳಿ), ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಕೆ.ಮಹಾಂತೇಶ್‌(ಹಿರಿಯೂರು), ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಸಿ.ಸಿದ್ದರಾಮಣ್ಣ(ಹಿರಿಯೂರು), ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಎಂ.ರಂಗಪ್ಪ(ಹಿರಿಯೂರು), ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಡಿ.ಉಗ್ರನರಸಿಂಹಯ್ಯ(ಹಿರಿಯೂರು), ಮಹಿಳಾ ಮೀಸಲು ಸ್ಥಾನದಿಂದ ವಿ.ನಿರ್ಮಲ(ಹಿರಿಯೂರು) ಮತ್ತು ಬಿ.ರತ್ನಮ್ಮ(ವದ್ದಿಕೆರೆ) ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative Society Election Hiriyuru Hiriyuru Veerashaiva Pathhina Sahakara Sangha
    Previous Articleದೈವಜ್ಞ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಅಶೋಕ್‌ ಶೇಟ್‌ ನಿಧನ
    Next Article ಕಾಲೇಜು ವಿದ್ಯಾರ್ಥಿನಿಗೆ ಒಲಿದ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕಿ ಸ್ಥಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.