Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾಗಿ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಪುನರಾಯ್ಕೆ
    News

    ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾಗಿ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಪುನರಾಯ್ಕೆ

    adminBy adminJanuary 28, 2025

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾಗಿ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವಿರೋಧವಾಗಿ ನಾಲ್ಕನೇ ಬಾರಿ ಪುನರಾಯ್ಕೆಯಾಗಿದ್ದಾರೆ. ಮಂಗಳವಾರ ಕಾರ್‌ಸ್ಟ್ರೀಟ್‌ನ ಪ್ರಧಾನ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

    https://chat.whatsapp.com/Ge11n7QCiMj5QyPvCc0H19
    ಬ್ಯಾಂಕಿನ ಉಪಾಧ್ಯಕ್ಷರಾಗಿ ಜಗದೀಶ್‌ ಆಚಾರ್ಯ ಪಿ ಪಡುಪಣಂಬೂರು ಅವರು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಜಗದೀಶ್‌ ಆಚಾರ್ಯ ಉಡುಪಿ, ಶರತ್‌ ಕೆ.ಆಚಾರ್ಯ ಮಂಗಳೂರು, ಸೀತಾರಾಮ ಆಚಾರ್ಯ ಮೂಡುಬಿದಿರೆ, ಭರತ್‌ ಲೋಕೇಶ್‌ ಆಚಾರ್ಯ ಮಂಗಳೂರು, ಭಾಸ್ಕರ ಆಚಾರ್ಯ ಡಿ. ಅಡಿಂಜೆ, ಹರಿಪ್ರಸಾದ್‌ ಮಂಗಳೂರು, ಗುರುಪ್ರಸಾದ್‌ ಶೆಟ್ಟಿ ಬಿ. ಮಂಗಳೂರು, ರೇಷ್ಮಾ ಮಂಗಳೂರು ಹಾಗೂ ಜಯಶ್ರೀ ವಿ.ಆಚಾರ್‌ ಎಸ್‌ ಮಂಗಳೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಸಹಕಾರ ಸಂಘಗಳ ಮಂಗಳೂರು ಉಪವಿಭಾಗದ ಸಹಾಯಕ ನಿಬಂಧಕ ಸುಧೀರ್‌ ಕುಮಾರ್‌ ಜೆ ಚುನಾವಣಾಧಿಕಾರಿಯಾಗಿದ್ದು ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಬಿ.ನಾಗೇಂದ್ರ ಪರಿಶೀಲನಾಧಿಕಾರಿಯಾಗಿದ್ದರು. ಬ್ಯಾಂಕಿನ ಎಂ.ಡಿ ವಸಂತ ಅಡ್ಯಂತಾಯ, ಹಿರಿಯ ನಿರ್ದೇಶಕ ಎ.ಲೋಕೇಶ್‌ ಆಚಾರ್ಯ ಪುಂಜಾಲಕಟ್ಟೆ, ಜಯಪ್ರಕಾಶ್‌ ಭಂಡಾರಿಬೆಟ್ಟು, ಮಾಜಿ ಉಪಾಧ್ಯಕ್ಷ ಯಶವಂತ ಕೆ., ಬ್ಯಾಂಕಿನ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷೆ ಯಶೋಧಾ, ಸದಸ್ಯರಾದ ಸುಮಂಗಲಾ, ಧೀರಜ್‌ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar Dr. S R Harish Acharya Election Jagadeesh Acharya Sahakara Spandana Souharda Sahakari Spandana NEws Spandana Trust Vishwakarma Sahakara Bank
    Previous Articleದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ರಾಘವ ಆರ್.ಉಚ್ಚಿಲ್ ಅವಿರೋಧ ಆಯ್ಕೆ
    Next Article ಭಾರತದ ಕೇಂದ್ರ ಬಜೆಟ್‌ನ ಇತಿಹಾಸ: ಒಂದು ಮೆಲುಕು

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.