Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಮುಲ್‌ನಿಂದ ಕೊಲ್ಕತಾದಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕ
    News

    ಅಮುಲ್‌ನಿಂದ ಕೊಲ್ಕತಾದಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕ

    adminBy adminFebruary 7, 2025

    ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕವನ್ನು ಅಮುಲ್ ನಿರ್ಮಿಸಲಿದೆ. ಅಮುಲ್ ಡೈರಿ ಉತ್ಪನ್ನಗಳ ತಯಾರಕ ಸಂಸ್ಥೆ ಜಿಸಿಎಂಎಂಎಫ್, ಕೊಲ್ಕತ್ತಾದ ಸಂಯೋಜಿತ ಘಟಕದಲ್ಲಿ ರೂ 600 ಕೋಟಿ ಹೂಡಿಕೆ ಮಾಡಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

    https://chat.whatsapp.com/EbVKVnWB6rlHT1mWtsgbch
    ಇಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕ ತೆರೆಯಲಿದ್ದು, ಪ್ರತಿದಿನ 15 ಲಕ್ಷ ಲೀಟರ್ ಹಾಲು ಮತ್ತು 10 ಲಕ್ಷ ಕೆಜಿ ಮೊಸರನ್ನು ಸಂಸ್ಕರಿಸಲಾಗುತ್ತದೆ. ಹೆಚ್ಚುತ್ತಿರುವ ಪ್ರಾದೇಶಿಕ ಬೇಡಿಕೆಯ ಕಾರಣದಿಂದ ಕೊಲ್ಕತಾದಲ್ಲಿ ಈ ಘಟಕ ಸ್ಥಾಪನೆಯಾಗಲಿದೆ ಎಂದು ಅಮುಲ್‌ನ ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ ತಿಳಿಸಿದ್ದಾರೆ.
    2023-24 ರಲ್ಲಿ ರೂ 59,445 ಕೋಟಿ ವಹಿವಾಟು ಮತ್ತು 36 ಲಕ್ಷ ರೈತರಿಗೆ ಕೊಡುಗೆ ನೀಡಿರುವ ಜಿಸಿಎಂಎಂಎಫ್, ಡಬಲ್‌ ಡಿಜಿಟ್‌ ಬೆಳವಣಿಗೆಯನ್ನು ಎದುರು ನೋಡುತ್ತಿದೆ. ಈಗಾಗಲೇ 50 ದೇಶಗಳಿಗೆ ಅಮುಲ್‌ನ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದ್ದು, ಇತ್ತೀಚೆಗೆ ಯುಎಸ್ ಮಾರುಕಟ್ಟೆಯನ್ನೂ ಪ್ರವೇಶಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Amul Bengal Global Business Summit curd GCMMF Jayen Mehta Kolkotta world’s largest curd manufacturing plant
    Previous Articleಫೆ.9ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಬೃಹತ್ ವೈದ್ಯಕೀಯ ಶಿಬಿರ
    Next Article ರೆಪೋ ದರ ಶೇಕಡಾ 6.25ಕ್ಕೆ ಇಳಿಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.