Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ
    News

    ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ

    adminBy adminFebruary 10, 2025

    ಮಂಗಳೂರು: ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆ ಶನಿವಾರ ನಡೆದಿದ್ದು, ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ.

    https://chat.whatsapp.com/EbVKVnWB6rlHT1mWtsgbch

    ಸಂಘದ ಅಧ್ಯಕ್ಷರಾಗಿ 20 ವರ್ಷ ಕಾಲ ಮುನ್ನಡೆಸಿದ ಕೆ.ಲವ ಶೆಟ್ಟಿ ನೇತೃತ್ವದ ತಂಡ ಚುನಾವಣೆಯಲ್ಲಿ ಗಳಿಸಿದೆ. ಸಾಲಗಾರರ ಕ್ಷೇತ್ರದ ಸಾಮಾನ್ಯ ಸ್ಥಾನಗಳಿಗೆ ಪುರಂದರ ಎಂ.ಶೆಟ್ಟಿ, ರಘುರಾಮ ಅಡ್ಯಂತಾಯ, ಡಾಲ್ಫಿ ಸಾಂತುಮಯೋರ್‌, ನಾರಾಯಣ ಕುಂದರ್ ಹಾಗೂ ಶೇಷರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಲಗಾರರ ಮಹಿಳಾ ಮೀಸಲಾತಿ ಸ್ಥಾನಗಳಿಗೆ ಸುನಂದಾ ಡಿ.ಶೆಟ್ಟಿ ಹಾಗೂ ಶಾಲಿನಿ ಡಿಸೋಜ ಆಯ್ಕೆಯಾಗಿದ್ದಾರೆ. ಸಾಲಗಾರಲ್ಲದ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಜೋಸೆಫ್ ಕ್ವಾಡ್ರಸ್ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಲ್ಲಿ ಲೋಕಯ್ಯ ಸಾಲ್ಯಾನ್, ಪ್ರವರ್ಗ ಬಿ ಮೀಸಲು ಸ್ಥಾನದಲ್ಲಿ ಪ್ರವೀಣ್ ಮಾಡ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ ರಘುರಾಮ ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಲ್ಲಿ ಬೇಬಿ ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ವಿಲಾಸ್  ನಡೆಸಿಕೊಟ್ಟರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Election Kinnigoli Vyavasaya Seva Sahakari Sangha Lava Shetty
    Previous Articleಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಜೀವನ್ ಲಾಯ್ಡ್‌ ಪಿಂಟೊ ಪುನರಾಯ್ಕೆ
    Next Article ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಲೋಕೇಶ್ ಭಂಡಾರಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.