Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ನಿರ್ದೇಶಕರ ಆಯ್ಕೆ
    News

    ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ನಿರ್ದೇಶಕರ ಆಯ್ಕೆ

    adminBy adminFebruary 13, 2025

    ಬಂಟ್ವಾಳ: ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಭಾನುವಾರ ಚುನಾವಣೆ 17 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಸಾಮಾನ್ಯ ಕ್ಷೇತ್ರದಿಂದ ಅರುಣ್, ಅರುಣ್ ಕುಮಾರ್ ಕೆ., ಕಿರಣ್ ಕುಮಾರ್ ಎ, ಪ್ರೇಮನಾಥ ಬಂಟ್ವಾಳ, ಭೋಜ ಸಾಲಿಯಾನ್, ರಮೇಶ್ ಸಾಲಿಯಾನ್, ಸತೀಶ್, ರಮೇಶ್ ಸಾಲಿಯಾನ್, ಸುರೇಶ್ ಕುಲಾಲ್‌, ಸುರೇಶ್‌ ಕಲಾಲ್‌ ಎನ್‌, ಹರೀಶ್, ಮಹಿಳಾ ಕ್ಷೇತ್ರದಿಂದ ಮಾಲತಿ ಮಚ್ಚೇಂದ್ರ, ವಿದ್ಯಾ, ಹಿಂದುಳಿದ ವರ್ಗ ‘ಎ’ ಕ್ಷೇತ್ರದಿಂದ ಜನಾರ್ದನ ಬೊಂಡಾಲ, ಹಿಂದುಳಿದ ವರ್ಗ ‘ಬಿ’ ಕ್ಷೇತ್ರದಿಂದ ಜಗನ್ನಿವಾಸ ಸಮಗಾರ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಗಣೇಶ್, ಪರಿಶಿಷ್ಟ ಪಂಗಡದಿಂದ ರೇಖಾ ನಾಯ್ಕ ಗೆಲುವು ಸಾಧಿಸಿದ್ದಾರೆ. ಬ್ಯಾಂಕಿನ ಹಾಲಿ ಅಧ್ಯಕ್ಷ ಸುರೇಶ್ ಕುಲಾಲ್‌ ಬಂಟ್ವಾಳ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗಿತ್ತು.

    ಬಂಟ್ವಾಳ ಬೈಪಾಸ್ ನಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಚುನಾವಣೆ ನಡೆಯಿತು. ಪುತ್ತೂರು ತಾಲೂಕು ಸಹಕಾರಿ ಅಧಿಕಾರಿ ರಘು ಚುನಾವಣಾಧಿಕಾರಿಯಾಗಿದ್ದರು. ಸಂಘದ ಸಿಇಒ ಭೋಜ ಮೂಲ್ಯ ಹಾಗೂ ಸಿಬ್ಬಂದಿಗಳು ಸಹಕರಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bantwala Samaja Seva Sahajkari Bank Cooperative Election Samaja Seva Sahakari Bank Spandana Suresh Kulal
    Previous Articleಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.