Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಫೆ.17ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ
    News

    ಫೆ.17ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ

    adminBy adminFebruary 14, 2025

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಮಂಗಳೂರು, ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಬೆಳಗ್ಗೆ 10.30ರಿಂದ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ.ಎಂಎನ್‌.ರಾಜೇಂದ್ರ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್‌ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್‌.ನವೀನ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌.ರಮೇಶ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ಉಪಾಧ್ಯಕ್ಷ ನೀಲಯ ಎಂ.ಅಗರಿ, ಸಿಇಒ ಎಸ್‌.ವಿ.ಹಿರೇಮಠ ಉಪಸ್ಥಿತರಿರಲಿದ್ದಾರೆ.
    ಸಹಕಾರ ಕಾಯ್ದೆಯ ಸ್ವರೂಪ, ಆಡಳಿತ ಮಂಡಳಿ ಸದಸ್ಯರ ಹಕ್ಕು ಮತ್ತು ಜವಾಬ್ದಾರಿಯ ಬಗ್ಗೆ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಸಿಆರ್‌ಆರ್‌, ಎಸ್‌ಎಲ್‌ಆರ್‌, ಸಿಆರ್‌ಎಆರ್‌, ಎನ್‌ಪಿಎ, ಐಎನ್‌ಬಿಪಿ, ಪಿಎಲ್‌ಗಳ ಬಗ್ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್‌ ನಾಯರ್‌ ವಿಷಯ ಮಂಡಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar D.K. District Co Operative Union Dakshina kannada jilla Sahakara Union Dr.M.N.Rajendra Kumar Karnataka Rajya Sahakara Mahamandala Karnataka Rajya Sahakara Marata Mahamandala SCDCC Bank Shashikumar Rai balyottu Spandana
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಹಾಸನದ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಮಂಡಳಿ ಭೇಟಿ
    Next Article ಯುಎಲ್‌ಸಿಸಿಎಸ್‌ನ ಅದ್ಭುತ ಪ್ರಯಾಣ: ಕೇಂದ್ರ ಸಚಿವ ಗಡ್ಕರಿ ಶ್ಲಾಘನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.