Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ರಾಮಕೃಷ್ಣ ಸೊಸೈಟಿ ಅಧ್ಯಕ್ಷರಾಗಿ ಕೆ.ಜೈರಾಜ್ ಬಿ. ರೈ ಉಪಾಧ್ಯಕ್ಷರಾಗಿ ಲಕ್ಷ್ಮೀ ಜಯಪಾಲ ಶೆಟ್ಟಿ ಆಯ್ಕೆ
    News

    ಶ್ರೀ ರಾಮಕೃಷ್ಣ ಸೊಸೈಟಿ ಅಧ್ಯಕ್ಷರಾಗಿ ಕೆ.ಜೈರಾಜ್ ಬಿ. ರೈ ಉಪಾಧ್ಯಕ್ಷರಾಗಿ ಲಕ್ಷ್ಮೀ ಜಯಪಾಲ ಶೆಟ್ಟಿ ಆಯ್ಕೆ

    adminBy adminFebruary 17, 2025

    ಮಂಗಳೂರು: ಪ್ರತಿಷ್ಠಿತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಕೆ.ಜೈರಾಜ್‌ ಬಿ. ರೈ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಜಯಪಾಲ ಶೆಟ್ಟಿ ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಮುಂದಿನ ಐದು ವರ್ಷ (2025ರಿಂದ 2030) ತನಕ ಇವರ ನೇತೃತ್ವದ ಆಡಳಿತ ಮಂಡಳಿ ಕಾರ್ಯ ನಿರ್ವಹಿಸಲಿದ್ದು, ಈ ಇಬ್ಬರೂ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನವೀನ್ ಕುಮಾರ್ ಎಂ.ಎಸ್‌ ಪ್ರಕಟಿಸಿದ್ದಾರೆ. ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಅವಿರೋಧವಾಗಿ ಪುನರಾಯ್ಕೆಯಾದ ಕೆ.ಜೈರಾಜ್ ಬಿ.ರೈಯವರು ಸಹಕಾರ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಅನುಭವವುಳ್ಳವರಾಗಿದ್ದು, ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.
    ಆಡಳಿತ ಮಂಡಳಿ ನಿರ್ದೇಶಕರಾಗಿ ಎ.ರತ್ನಕಾಂತಿ ಶೆಟ್ಟಿ, ಕೆ.ಸೀತಾರಾಮ ರೈ ಸವಣೂರು, ಡಾ|ಕೆ.ಸುಭಾಶ್ಚಂದ್ರ ಶೆಟ್ಟಿ, ಪಿ.ಶಿವರಾಮ ಅಡ್ಯಂತಾಯ, ಸಿಎ ಎಚ್.ಆರ್.ಶೆಟ್ಟಿ, ವಿಠಲ ಪಿ.ಶೆಟ್ಟಿ, ಎಂ.ರಾಮಯ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪಿ.ಬಿ.ದಿವಾಕರ ರೈ, ರವೀಂದ್ರನಾಥ ಜಿ.ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಎ.ಚಿಕ್ಕಪ್ಪ ನಾಯ್ಕ್‌ ಮತ್ತು ಡಾ|ಬಿ.ಸಂಜೀವ ರೈ ಆಯ್ಕೆಯಾಗಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative Election Cooperative K.Jairaj B Rai Lakshmi Jayapal Shetty Ramakrishna Society Shree Ramakrishna Credit Co Operative Soceity
    Previous Articleಕಿರುಕುಳ ಕೊಡಬೇಡಿ, ಕಾನೂನು ಪ್ರಕಾರವೇ ಸಾಲ ವಸೂಲು ಮಾಡಿ
    Next Article ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.