Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗುರುಪುರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ವಿನೋದಾ ಡಿ.ಅಂಚನ್‌ ಅವಿರೋಧ ಆಯ್ಕೆ
    News

    ಗುರುಪುರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ವಿನೋದಾ ಡಿ.ಅಂಚನ್‌ ಅವಿರೋಧ ಆಯ್ಕೆ

    adminBy adminFebruary 20, 2025

    ಗುರುಪುರ: ಗುರುಪುರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ವಿನೋದಾ ಡಿ.ಅಂಚನ್‌ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಇತ್ತೀಚೆಗೆ ಕಾವ್ಯಾ ಪಿ.ಕೆ ಅವರ ಸಮ್ಮುಖದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ವಿನೋದಾ ಡಿ.ಅಂಚನ್‌ ಅವರನ್ನು ಸಂಘದ ಅಧ್ಯಕ್ಷರನ್ನಾಗಿ ಮೂರನೇ ಬಾರಿ ಪುನರಾಯ್ಕೆ ಮಾಡಲಾಯಿತು. ಉಪಾಧ್ಯಕ್ಷೆಯಾಗಿ ಸುನಂದಾ ಕೆ.ರೈ ಅವಿರೋಧವಾಗಿ ಆಯ್ಕೆಯಾದರು. ಮುಂದಿನ ಐದು ವರ್ಷ(2025-2030) ತನಕ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ. ನಿರ್ದೇಶಕರಾಗಿ ರತಿ ಶೆಟ್ಟಿ, ಮೋಹಿನಿ ಗೌಡ, ವೀಣಾ ಶೆಟ್ಟಿ,ಕಮಲಾ ಗೌಡ, ಜಯಲಕ್ಷ್ಮಿ, ಪ್ರೇಮಾ ಎಂ.ಶೆಟ್ಟಿ, ಜಯಂತಿ, ಪ್ರಮಿಳಾ ಶೆಟ್ಟಿ, ಪುಷ್ಪಾ, ವಿದ್ಯಾಲತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ವಸಂತಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Gurupura Mahila Vividhoddesha Sahakara Sangha Sahakara Spandana Vinodha D Anchan
    Previous Articleಫೆ.24ರಂದು ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಭಿವಂದನಾ ಸಮಾರಂಭ
    Next Article ಹೈನುಗಾರರನ್ನು ಉತ್ತೇಜಿಸಿದರೆ ಹೆಚ್ಚಿನ ಹಾಲು ಸಂಗ್ರಹ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.