Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಜ್ಯಗಳಲ್ಲಿ ಸಹಕಾರಿ ಚುನಾವಣಾ ಪ್ರಾಧಿಕಾರ
    News

    ರಾಜ್ಯಗಳಲ್ಲಿ ಸಹಕಾರಿ ಚುನಾವಣಾ ಪ್ರಾಧಿಕಾರ

    adminBy adminMarch 19, 2025

    ಪಾರ್ಲಿಮೆಂಟ್‌ ಸ್ಥಾಯಿ ಸಮಿತಿ ಶಿಫಾರಸು

    ನವದೆಹಲಿ: ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಸಹಕಾರ ಚುನಾವಣಾ ಪ್ರಾಧಿಕಾರ ಸ್ಥಾಪಿಸಲು ಪ್ರೋತ್ಸಾಹಿಸಬೇಕು ಎಂದು ಸಹಕಾರ ಸಚಿವಾಲಯಕ್ಕೆ ಅನುದಾನ ಬೇಡಿಕೆಯ ತಮ್ಮ ಒಂಬತ್ತನೇ ವರದಿಯಲ್ಲಿ ಪಾರ್ಲಿಮೆಂಟ್‌ನ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ.

    https://chat.whatsapp.com/EbVKVnWB6rlHT1mWtsgbch
    ಸಹಕಾರ ಚುನಾವಣಾ ಪ್ರಾಧಿಕಾರ ಸ್ಥಾಪನೆಯಾದರೆ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರ ಸಹಕಾರ ಸಂಘಗಳ ಚುನಾವಣೆಗಳನ್ನು ಅದು ಮೇಲ್ವಿಚಾರಣೆ ಮಾಡಲಿದೆ. ಸಹಕಾರಿ ಸಂಘಗಳಲ್ಲಿ ಪಾರದರ್ಶಕ ಮತ್ತು ನ್ಯಾಯಯುತ ಚುನಾವಣೆಗಳ ಅಗತ್ಯವನ್ನು ಗಮನಿಸಿ ಸ್ಥಾಯಿ ಸಮಿತಿಯು, ಸಹಕಾರ ಚುನಾವಣಾ ಪ್ರಾಧಿಕಾರದ ಅಗತ್ಯವನ್ನು ಒತ್ತಿ ಹೇಳಿದೆ. ಈ ಮಧ್ಯೆ ಬಹು-ರಾಜ್ಯ ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸಲು, ಬಹು-ರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002ರ ಅಡಿಯಲ್ಲಿ ಸ್ವತಂತ್ರ ಸಹಕಾರಿ ಚುನಾವಣಾ ಪ್ರಾಧಿಕಾರ ಸ್ಥಾಪಿಸಿರುವ ಬಗ್ಗೆ ಸಮಿತಿ ತೃಪ್ತಿ ವ್ಯಕ್ತಪಡಿಸಿದೆ. ಮತದಾರರ ಪಟ್ಟಿಗಳ ತಯಾರಿಕೆಗೆ ಸಂಬಂಧಿಸಿದ ವಿಷಯಗಳನ್ನು ಮೇಲ್ವಿಚಾರಣೆ ಮಾಡುವುದು, ನಿರ್ದೇಶಿಸುವುದು ಮತ್ತು ನಿಯಂತ್ರಿಸುವ ಜವಾಬ್ದಾರಿಯನ್ನು ಈ ಪ್ರಾಧಿಕಾರ ಹೊಂದಿದೆ.
    ಬಹು-ರಾಜ್ಯ ಸಹಕಾರಿ ಸಂಘಗಳಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಲು ಚುನಾವಣಾ ಕಾರ್ಯಕ್ರಮಗಳನ್ನು ಹೊರಡಿಸಲು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು/ಜಿಲ್ಲಾಧಿಕಾರಿಗಳನ್ನು ರಿಟರ್ನಿಂಗ್ ಅಧಿಕಾರಿಗಳಾಗಿ ನೇಮಿಸಲು ಸಹಕಾರಿ ಚುನಾವಣಾ ಪ್ರಾಧಿಕಾರಕ್ಕೆ ಅಧಿಕಾರವಿದೆ.

    Co-op Election Authority Cooperative Election Authority Ministry of Cooperation Multi-State Cooperative Societies Act Primary Agricultural Credit Societies Standing Committee
    Previous Articleಮಹಿಳಾ ನೇತೃತ್ವದ ಸಹಕಾರಿ ಹಾಲು ಉತ್ಪಾದಕ ಸಂಸ್ಥೆ 1,800 ಕೋಟಿ ರೂ. ವಹಿವಾಟಿನ ಗುರಿ
    Next Article ಮಾರ್ಚ್‌ 22, 23ರಂದು ಶಿಕಾರಿಪುರದಲ್ಲಿ ನಾಯಕತ್ವ ಅಭಿವೃದ್ಧಿ ತರಬೇತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.