Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿಗಳಿಗೆ ಸರ್ಕಾರದಿಂದಲೇ ಕೋ ಆಪರೇಟಿವ್ ಇನ್ಶೂರೆನ್ಸ್‌ ಕಂಪನಿ
    News

    ಸಹಕಾರಿಗಳಿಗೆ ಸರ್ಕಾರದಿಂದಲೇ ಕೋ ಆಪರೇಟಿವ್ ಇನ್ಶೂರೆನ್ಸ್‌ ಕಂಪನಿ

    adminBy adminMarch 27, 2025

    ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ಘೋಷಣೆ

    ನವದೆಹಲಿ: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ವಿಮಾ ಸೌಲಭ್ಯ ಒದಗಿಸಲು ಸರ್ಕಾರದಿಂದಲೇ ಕೋ ಆಪರೇಟಿವ್‌ ವಿಮಾ ಕಂಪನಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಷಾ ಲೋಕಸಭೆಯಲ್ಲಿ ಘೋಷಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಸಹಕಾರಿ ಕ್ಷೇತ್ರದ ವಲಯದೊಳಗೆ ವಿಮಾ ಸೇವೆಗಳನ್ನು ಸುಗಮಗೊಳಿಸಲು ಸಹಕಾರಿ ವಿಮಾ ಕಂಪನಿಯ ಸ್ಥಾಪನೆಯಿಂದ ಲಕ್ಷಾಂತರ ಜನರಿಗೆ ಉಪಯೋಗವಾಗಲಿದೆ. ಪ್ರಸ್ತಾಪಿತ ಹೊಸ ಸಹಕಲಾರಿ ವಿಮಾ ಕಂಪನಿಯು ಸಹಕಾರಿ ಸಂಸ್ಥೆಗಳಿಗೆ ಸೂಕ್ತವಾದ ವಿಮಾ ಪರಿಹಾರಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉತ್ತಮ ರಿಸ್ಕ್‌ ಕವರೇಜ್‌ ಮತ್ತು ಸಿಬ್ಬಂದಿಗಳಿಗೆ ಆರ್ಥಿಕ ಭದ್ರತೆಯನ್ನು ಇದು ಖಚಿತಪಡಿಸುತ್ತದೆ ಎಂದು ಅಮಿತ್‌ ಷಾ ತಿಳಿಸಿದರು. ಪ್ರಸ್ತಾಪಿತ ಸಹಕಾರಿ ವಿಮಾ ಕಂಪನಿಯು ಖಾಸಗಿ ವಲಯದ ವಿಮಾ ಕ್ಷೇತ್ರದವರ ಜೊತೆ ಸ್ಪರ್ಧೆ ನೀಡಲಿದೆ ಮತ್ತು ಈ ಉದ್ಯಮದಲ್ಲಿ ಪ್ರಮುಖ ಕಂಪನಿಯಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಅಮಿತ್‌ ಷಾ ಹೇಳಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    better risk coverage and financial security cooperative insurance company Insurance Firm
    Previous Articleಸಂಸತ್‌ನಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ ಅಂಗೀಕಾರ
    Next Article ಸಹಕಾರಿ ಸಂಸ್ಥೆಗಳ ಮೌಲ್ಯಮಾಪನಕ್ಕೆ ಬರಲಿದೆ ರ್ಯಾಂಕಿಂಗ್‌ (Rank) ವ್ಯವಸ್ಥೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.